Browsing: ರಾಜ್ಯ ಸುದ್ದಿ

ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕೇವಲ 24 ಗಂಟೆಗಳಲ್ಲಿ ಬರೊಬ್ಬರಿ 103 ಮಿ.ಮೀ ಮಳೆಯಾಗಿದ್ದು, ಮಳೆಯ ರೌದ್ರಾವತಾರದಿಂದ ಬರೊಬ್ಬರಿ 10 ಕಿ.ಮೀ ವರೆಗೂ ಟ್ರಾಫಿಕ್ ಜಾಮ್…

ತುಮಕೂರು:  ಜಿಲ್ಲೆಯಲ್ಲಿ ಮೇ 5 ರಿಂದ ಕೈಗೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಡಿ ಮನೆ–ಮನೆ ಭೇಟಿ ನೀಡಿ ಗಣತಿ ಮಾಡುವ ಅವಧಿಯನ್ನು ಮೇ 25ರವರೆಗೂ ವಿಸ್ತರಣೆ ಮಾಡಲಾಗಿದೆ…

ಬೆಂಗಳೂರು: ದಕ್ಷಿಣ ವಲಯದ ಇಂದಿರಾ ಕ್ಯಾಂಟೀನ್‌ ನಲ್ಲಿ ಸುಮಾರು 7 ಕೋಟಿ ರೂ.ಗಳ ಅವ್ಯವಹಾರದ ಹಿನ್ನೆಲೆ ಬಿಬಿಎಂಪಿ ವಲಯದ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಪಿ. ಅವರನ್ನು ಅಮಾನತುಗೊಳಿಸಲಾಗಿದೆ.…

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆಯನ್ನು ರಾಜ್ಯ ಸರ್ಕಾರ ತಲಾ…

ಬೆಂಗಳೂರು: ಕನ್ನಡ ಅಭಿಮಾನವನ್ನು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಆದೇಶ ಮಾಡಿದೆ. ಬೆಂಗಳೂರಿನ ಖಾಸಗಿ…

ರಾಮನಗರ:  ಬಿಡದಿಯ ಭದ್ರಾಪುರ ಗ್ರಾಮದಲ್ಲಿ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಡಾ.ಮಂಜುನಾಥ್ ಗ್ರಾಮಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಬಾಲಕಿ ತಾಯಿಗೆ ಧೈರ್ಯ…

ಕೊಪ್ಪಳ: ಮುಸ್ಟೂರು ಗ್ರಾಮ ಪಂಚಾಯತಿಯ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿರುವ ಘಟನೆ ಕಾರಟಗಿ ತಾಲೂಕಿನ ಬರಗೂರು ಕ್ರಾಸ್ ಬಳಿ…

ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಳವಾರು ಗ್ರಾಮದ ಅಝರುದ್ದೀನ್ ಅಲಿಯಾಸ್ ಅಝರ್ ಯಾನೆ…

ರಾಮನಗರ: ವಿಕಲಚೇತನ ಬಾಲಕಿಯ ಮೃತದೇಹ ರಾಮನಗರ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪದ ರೈಲು ಹಳಿಯ ಬಳಿ ಪತ್ತೆಯಾಗಿದ್ದು, ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ನಡೆಸಿರುವ…

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ,…