Browsing: ರಾಜ್ಯ ಸುದ್ದಿ

ಹುಬ್ಬಳ್ಳಿ: ಜಾತಿ, ಧರ್ಮಗಳನ್ನು ಬದಿಗಿಟ್ಟು ಬಡವರು ಮತ್ತು ಹಿಂದುಳಿದವರು ತಮ್ಮ ಹಕ್ಕುಗಳು, ಸಂವಿಧಾನ ಹಾಗೂ ದೇಶದ ಸ್ವಾತಂತ್ರ್ಯವನ್ನು ರಕ್ಷಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹೋರಾಡಬೇಕೆಂದು…

ಗದಗ: ಕಷ್ಟದ ಬದುಕಿನಲ್ಲೂ ಪ್ರಾಮಾಣಿಕತೆಯನ್ನು ಮರೆಯದ 14 ವರ್ಷದ ಬಾಲಕನೊಬ್ಬ ತನಗೆ ಸಿಕ್ಕ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸುವ ಮೂಲಕ ನಾಡಿನ ಗಮನ…

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ತಡೆ ನೀಡಿರುವ ನ್ಯಾಯಾಲಯ,…

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ತನಿಖೆ ನಡೆಸಿ, ಆರೋಪಿಗೆ ಶಿಕ್ಷೆಯಾಗುವಂತೆ ಮಾಡುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು ಮತ್ತು…

ಬೆಂಗಳೂರು: ರಾಜ್ಯ ಸಚಿವ ಸಂಪುಟವು ಗುರುವಾರ ನಡೆದ ಸಭೆಯಲ್ಲಿ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ರಾವುತ್ತನಹಳ್ಳಿ ಗ್ರಾಮದಲ್ಲಿ ದಲಿತ ಮತ್ತು…

ಬೆಂಗಳೂರು: ಮಗಳು ಪ್ರಿಯಕರನ ಜೊತೆ ಪರಾರಿಯಾದ ವಿಚಾರವಾಗಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಪತ್ನಿಯೇ ಆತನನ್ನು ಹತ್ಯೆ ಮಾಡಿರುವ ಘಟನೆ ನಗರದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯ…

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಯುವತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.…

ಬೆಂಗಳೂರಿನಲ್ಲಿ ಜನವರಿ 28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆಯನ್ನು ಕರೆಯಲಾಗಿದ್ದು, ಎಲ್ಲ ಶಾಸಕರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ. ಅರಮನೆ ರಸ್ತೆಯ ಸಿಐಡಿ ಕಚೇರಿ ಸಮೀಪವಿರುವ…

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ನಡೆದ ಬೆಳವಣಿಗೆಗಳನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದು, ಇಂದು ಕರ್ನಾಟಕ ಶಾಸಕಾಂಗ ಇತಿಹಾಸದಲ್ಲೇ ಒಂದು…

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರ ವಿಜೇತರಾಗಿ ಹೊರಹೊಮ್ಮಿರುವ ‘ಗಿಲ್ಲಿ ನಟ’ (ನಟರಾಜ್) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶೇಷ ಗೌರವ ಸಲ್ಲಿಸಿದ್ದಾರೆ. ಬೆಂಗಳೂರಿನ…