Browsing: ರಾಜ್ಯ ಸುದ್ದಿ

ತುಮಕೂರಿನಲ್ಲಿ “ಟೈಮ್ಸ್ ಆಫ್ ಇಂಡಿಯಾ” ವರದಿಗಾರರಾಗಿದ್ದ, ಎಸ್. ಭುವನೇಶ್ವರಿ(47) ಅವರು ಇಂದು ಬೆಳಿಗ್ಗೆ ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಾಸನದವರಾದ ಭುವನೇಶ್ವರಿ ಅವರು, ಹಿಂದೂ ಪತ್ರಿಕೆಯ ವರದಿಗಾರರಾಗಿದ್ದು, …

ಚಿತ್ರದುರ್ಗ: ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಸಮೀಪ ಘಟನೆ ನಡೆದಿದೆ. ಚಿತ್ರಯ್ಯನಹಟ್ಟಿ…

ವಿಜಯನಗರ:‌ ರಾಜ್ಯ ವ್ಯಾಪ್ತಿಯ ರೈತ ನಾಯಕ ಜೆ. ಕಾರ್ತಿಕ್(40) ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಅಪಘಾತ ನಡೆದ ರೀತಿ ನಿಗೂಢವಾಗಿದ್ದು, ಹಲವು ಊಹಾಪೋಹಗಳನ್ನು ಹುಟ್ಟುಹಾಕಿದೆ. ಬೂದಗುಂಪಾ ಕ್ರಾಸ್ ಬಳಿಯಲ್ಲಿ…

ಹುಬ್ಬಳ್ಳಿ: 28 ವರ್ಷದ ಯುವಕನನ್ನು ಕಾಂಗ್ರೆಸ್ ಕಚೇರಿ ಮುಂದೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂದೆ 28 ವರ್ಷದ ಯುವಕನ ತಲೆ…

ಪಾವಗಡ: “ಮೊಬೈಲ್ ದೂರ ಇಡಿ, ಪುಸ್ತಕದ ಕಡೆ ಹೆಚ್ಚಿನ ಗಮನ ನೀಡಿ” ಎಂದು ವಿದ್ಯಾರ್ಥಿಗಳಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಕಿವಿಮಾತು ತಿಳಿಸಿದರು.…

ಬೀದರ್: ಬಿಜೆಪಿ ರಾಜ್ಯಾಧ್ಯಕ್ಷರ ಎದುರೇ ಭಗವಂತ್ ಖೂಬಾ ಹಾಗೂ ಔರಾದ ಶಾಸಕರಾದ ಪ್ರಭು ಚವ್ಹಾಣ್ ಅವರ ನಡುವಿನ ಭಿನ್ನಮತ ಬಹಿರಂಗವಾಗಿದ್ದು. ಈ ಬಾರಿ ಖೂಬಾಗೆ ಟಿಕೆಟ್ ಕೊಡಬೇಡಿ…

ಬೆಂಗಳೂರು: ನಗರದ ಆರ್ ಪಿಸಿ ಲೇಔಟ್ ನಲ್ಲಿರುವ ಹೊಟೇಲ್ ನಲ್ಲಿ ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಯುವಕನು ಸ್ನೇಹಿತರೊಂದಿಗೆ ಬೆಟ್ ಕಟ್ಟಿ…

ಬೆಳಗಾವಿ:  ಮದುವೆಯಾದ ಒಂದು ತಿಂಗಳಿಗೇ ಪ್ರಿಯಕರನೊಡನೆ ಓಡಿ ಹೋದ ಪತ್ನಿಯನ್ನು ಅವಳ ಸಂಗಾತಿಯೊಡನೇ ಪತಿ ಕೊಚ್ಚಿ ಕೊಲೆಗೈದಿರುವ ಘಟನೆ ಅಥಣಿಯ ಕೋಕಟನೂರ ಗ್ರಾಮದ ಐಗಳಿ ಪೊಲೀಸ್‌ ಠಾಣಾ…

ರಾಜಸ್ಥಾನ: ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸರಸ್ವತಿ ಮೂರ್ತಿಯನ್ನು ಕಡ್ಡಾಯವಾಗಿ ಪ್ರತಿಷ್ಠಾಪಿಸುವಂತೆ ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ ಆದೇಶ ಹೊರಡಿಸಿದ್ದಾರೆ ಎಂದು ವರದಿ…

ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ…