Browsing: ರಾಜ್ಯ ಸುದ್ದಿ

ಜೈಪುರ: ಜೆಇಇ ಪರೀಕ್ಷಾರ್ಥಿಯೊಬ್ಬರು ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ನಿಹಾರಿಕ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಜನವರಿ 31 ರಂದು…

ತೆಲಂಗಾಣ: ಕಾರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ…

ನಿತೀಶ್ ಕುಮಾರ್ ಅವರು ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಉಪಮುಖ್ಯಮಂತ್ರಿಗಳಾಗಿದ್ದಾರೆ. ಒಂಬತ್ತು ಸದಸ್ಯರ…

ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ರಾಮ ಜಾನಕಿ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ. ದೇವಸ್ಥಾನದ ಗೋಡೆಗಳ ಮೇಲೆ ಅಪರಿಚಿತರು ಬೆದರಿಕೆ ಪೋಸ್ಟರ್ ‌ಗಳನ್ನು ಹಾಕಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…

ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ  ಇಳಿಸಿದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ವಿರುದ್ಧ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಈ  ಕುರಿತು ಟ್ವೀಟ್ ಮಾಡಿರುವ…

ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಗಡುವು ಸಮೀಪಿಸುತ್ತಿದೆ. ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ…

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಮೃಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಎಂಟಕ್ಕೂ ಅಧಿಕ…

ಮೈಸೂರು: ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಹುಲಿಗೆ ವೇಗವಾಗಿ ಸಾಗುತ್ತಿದ್ದ ಕಾರೊಂದು ಡಿಕ್ಕಿ  ಹೊಡೆದಿದೆ. ಇದರ ಪರಿಣಾಮವಾಗಿ ಹುಲಿ ಸ್ಥಳದಲ್ಲೇ ಮೃತಪಟ್ಟಿದೆ. ರಾಷ್ಟ್ರೀಯ…

ಪುಣೆಯ ಹೊರವಲಯದಲ್ಲಿರುವ ಹೋಟೆಲ್‌ ವೊಂದರಲ್ಲಿ ಶನಿವಾರ ರಾತ್ರಿ ಇನ್ಫೋಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಟೆಕ್ಕಿಯನ್ನು ಆಕೆಯ ಗೆಳೆಯನೇ  ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಆರೋಪಿಯಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ ಎಂದು…

ಮುಂದಿನ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕೇಂದ್ರ…