Browsing: ರಾಜ್ಯ ಸುದ್ದಿ

ಅಂಗಡಿ, ಕಂಪನಿ ಹಾಗೂ ಇತರೆ ವಾಣಿಜ್ಯ ಮಳಿಗೆಗಳ ಮೇಲೆ ಅಳವಡಿಸುವ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕು ಎಂದು ಬಿಬಿಎಂಪಿ 20,977 ನೋಟಿಸ್‌ ಜಾರಿ ಮಾಡಿದೆ.…

ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್ ನೀಡುವ ‘ಜೀವಮಾನ ಸಾಧನೆ’ ಪುರಸ್ಕಾರಕ್ಕೆ ಆಂಕ್‌ ಲಂಗ್ ವಾದಕಿ ಎಚ್‌.ಎಸ್‌. ಅನಸೂಯ ಕುಲಕರ್ಣಿ, ‘ಕಲಾಜ್ಯೋತಿ ಪ್ರಶಸ್ತಿ’ ಗೆ ಮೈಸೂರಿನ ಖ್ಯಾತ ಪಿಟೀಲು…

ಕಲಬುರಗಿ: ‘ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗುವುದಿಲ್ಲ. ಮುಂದೆ ಯಾವಾಗಲಾದರೂ ಹೋಗುವೆ. ನಾನೇ ಲಕ್ಷ್ಮಣ ಇದ್ದೇನೆ’ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಕಲಬುರಗಿ…

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣ ಬಳಿ ವ್ಯಕ್ತಿಯೋರ್ವನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ನಡೆದಿದೆ. ಹೊಳಲ್ಕೆಯ ಅರುಣ್ ಕುಮಾರ್(29) ಮೇಲೆ ಆ್ಯಸಿಡ್ ದಾಳಿ ಮಾಡಲಾಗಿದೆ.…

ಬೆಂಗಳೂರು: ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ ಮಾಡಿದ್ದ ಖತರ್ನಾಕ್ ಗ್ಯಾಂಗನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗುರು, ರುದ್ರೇಶ್, ಸಂದೀಪ್, ಪ್ರಭಾವತಿ, ರೇಣುಕಾ…

ಬಿಜೆಪಿ ಮತ್ತು ಆರ್ಎಸ್ಎಸ್ ಅಯೋಧ್ಯೆಯ ರಾಮ ಮಂದಿರದ ಉದ್ಘಾಟನಾ ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿಯವರ ರಾಜಕೀಯ ಕಾರ್ಯಕ್ರಮವನ್ನಾಗಿ ಮಾಡಿದ್ದು, ಜನವರಿ 22 ರಂದು ನಡೆಯುವ ಪ್ರಾಣ ಪ್ರತಿಷ್ಠಾಪನೆ…

ಕವಟಗಿಮಠ ಮನೆತನ ಶಿಕ್ಷಣ, ಕೃಷಿ, ಸಹಕಾರಿ, ವ್ಯಾಪಾರ, ಸರಾಫಿ ವೃತ್ತಿ ಹಾಗೂ ರಾಜಕೀಯದಲ್ಲಿ ಮಹತ್ತರವಾಗಿ ತೊಡಗಿಸಿಕೊಂಡು ಕಳೆದ ಮೂರು ತಲೆಮಾರುಗಳಿಂದ ಸಮಾಜಮುಖಿಯಾಗಿ ದಾಖಲಾರ್ಹ ಕೊಡುಗೆಯನ್ನು ನೀಡುತ್ತಾ ಬಂದಿದೆ.…

ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿಯಾದ ಬೆನ್ನಲ್ಲೆ ಹಲವು ಬಿಜೆಪಿ ನಾಯಕರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗುತ್ತಿದ್ದಾರೆ. ಈ ಮಧ್ಯೆ ಇದೀಗ ಮಾಜಿ ಸಚಿವ…

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳ ವಿರುದ್ದ ಕಠಿಣ…

ಭತ್ತ ಕಟಾವು ಮಾಡುವ ಯಂತ್ರದ ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ  ಜಿನಕನಹಳ್ಳಿ ಬಳಿ ನಡೆದಿದೆ. ಪತಿ…