Browsing: ರಾಜ್ಯ ಸುದ್ದಿ

ಬಳ್ಳಾರಿ: ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಆಸ್ಪತ್ರೆಯಿಂದ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ನವಜಾತ ಶಿಶು ಅಪಹರಣ…

ಸರಗೂರು:  ಜಮೀನಿನಲ್ಲಿ ಜಾನುವಾರುಗಳನ್ನು ಹಾಗೂ ಮೇಕೆಗಳನ್ನು ಮೇಯಿಸಲು ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಯಲಕ್ಷೀಪುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ತಾಲೂಕಿನ ಎಂ.ಸಿ.ತಳಲು ಗ್ರಾಮ…

ಹಾಸನ: ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದೆ.…

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ಮುಸಲ್ಮಾನರ ಕಡೆಗೆ ಹೆಚ್ಚಾಗಿರುವುದರಿಂದ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ನಾಲಿಗೆ ಹರಿಯಬಿಟ್ಟಿದ್ದಾರೆ. ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ…

ಮೈಸೂರು : ಈ ಬಾರಿ ನಾಡಹಬ್ಬ ದಸರಾದಲ್ಲಿ ಅತ್ಯಂತ ಕಿರಿಯ ಹೆಣ್ಣಾನೆಯಾದ ಹೇಮಾವತಿ (11) ಭಾಗವಹಿಸಲಿದ್ದಾಳೆ. ಜಂಬೂಸವಾರಿಯ ದಿನ ಚಿನ್ನದ ಅಂಬಾರಿ ಹೊತ್ತು ಸಾಗುವ ಗಂಡು ಆನೆಗೆ…

ಧಾರವಾಡ: ವೋಟಿಂಗ್ ಮಶಿನ್ ಗೊಂದಲ ಭಾರತ ದೇಶದಲ್ಲೇ ನಡೆಯುತ್ತಿದೆ. ಬಿಹಾರದ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಓಡಿಸ್ಸಾದಲ್ಲಿ ಕೂಡ ಎರಡೂವರೆ ಲಕ್ಷ ಮತಗಳು ಹೆಚ್ಚಾಗಿವೆ…

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಅವರನ್ನು ಭೇಟಿ ಮಾಡಿ ದಿ.ನಟ…

ಮಂಡ್ಯ: ಹುಡುಗನ ಕಡೆಯವರು ಮದುವೆ ಕ್ಯಾನ್ಸಲ್ ಮಾಡಿದ್ದರಿಂದ ನೊಂದು ಯುವತಿಯೊಬ್ಬಳು  ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಕೆಆರ್ ಪೇಟೆ ತಾಲೂಕಿನ ವಳಗೆರೆ…

ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬವನು ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್‌ ಅವರಿಂದ ಉದ್ಘಾಟನೆ ನೆರವೇರಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮಾಜಿ…

ಹಾವೇರಿ: ತಾಲೂಕಿನ ನೆಗಳೂರು ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವನ್ನ ಭಾವೈಕ್ಯತೆಯಿಂದ ಆಚರಿಸಲಾಯಿತು. ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಮುಸ್ಲಿಂ ಬಾಂಧವರು ಗಣೇಶನಿಗೆ ಪೂಜೆ ಸಲ್ಲಿಸಿ ಸೌಹಾರ್ಹತೆ…