Browsing: ರಾಜ್ಯ ಸುದ್ದಿ

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ಸಂಬಂಧಿಸಿದಂತೆ ಜನವರಿ 22 ರಂದು ಮಹಾರಾಷ್ಟ್ರದಲ್ಲಿ ಸಾರ್ವಜನಿಕ ರಜೆ ಘೋಷಿಸುವುದರ ವಿರುದ್ಧ ಬಾಂಬೆ ಹೈಕೋರ್ಟ್‌ನಲ್ಲಿ, ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ನಾಲ್ವರು…

ಜನವರಿ 22 ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಟೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಪ್ರಮುಖ ಮಠಾಧೀಶರು ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಏರ್…

ಕಾಂಗ್ರೆಸ್ ಪಕ್ಷವನ್ನ ಹಿಂದೂ ವಿರೋಧಿ ಎಂದು ಟೀಕಿಸಿರುವ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಬಗ್ಗೆ ಟೀಕೆ ಟಿಪ್ಪಣಿ ಮಾಡೋದು…

ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಲು ಹಿಂದೂ ಸೇನೆ ಬಯಸಿದೆ. ಬಾಬರ್ ರಸ್ತೆಯ ಫಲಕದ ಮೇಲೆ ಅಯೋಧ್ಯೆ ಮಾರ್ಗದ ಸ್ಟಿಕ್ಕರ್ ಅನ್ನು ಹಾಕಲಾಗಿತ್ತು. ಪೊಲೀಸರು ಬೋರ್ಡ್ ಮೇಲಿದ್ದ…

ಕಲಬುರಗಿ: ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿನಿ ಕಲಬುರಗಿ ಜಿಲ್ಲೆಯಲ್ಲಿರುವ ವಸತಿ ಶಾಲೆಯೊಂದರಲ್ಲಿ ಓದುತ್ತಿದ್ದಳು. ರಜೆ…

ಕಲಬುರಗಿ: ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಎಲ್ಲಾ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ಸಂಸದ ಅಸಾದುದ್ದೀನ್ ಓವೈಸಿ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ರಾಮ ಮಂದಿರ ಇರುವ ಜಾಗದಲ್ಲಿ 500 ವರ್ಷಗಳ…

ತುಮಕೂರು: ಗ್ರಾಮ ಪಂಚಾಯಿತಿ ಸದಸ್ಯೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತಳನ್ನು ಭಾಗ್ಯ (30) ಎಂದು ಗುರುತಿಸಲಾಗಿದೆ. ಭಾಗ್ಯ ಹಿರೇಹಳ್ಳಿ ಗ್ರಾಮ…

ಜೋಧಪುರ: ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಸಮಯದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟಿರುವ ಘಟನೆ ಇಲ್ಲಿನ ಬನಾರ್‌ ಪ್ರದೇಶದಲ್ಲಿ ನಡೆದಿದೆ. ಮೃತ ಮಕ್ಕಳು ಬನಾರ್…

ಹೊಸದಿಲ್ಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಪ್ರಕರಣದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 2023ರ ನವೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ ಅವರ…

ಚಿತ್ರದುರ್ಗ: ಚಲಿಸುತ್ತಿದ್ದ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟಿದ್ದಾರೆ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ರದುರ್ಗದ ಮೊಳಕಾಲ್ಕೂರು ತಾಲೂಕಿನ ರಾಂಪುರ ಬಳಿ ಸಂಭವಿಸಿದೆ. ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ…