Browsing: ರಾಜ್ಯ ಸುದ್ದಿ

ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲಿದ್ದಾರೆ. ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್ ಸಿಂಗ್ ಅವರನ್ನು ಭಾರತೀಯ ಕುಸ್ತಿ ಫೆಡರೇಶನ್‌ನ ನೂತನ…

ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಕ್ಲಬ್ ಮಾಲೀಕ ಸೇರಿದಂತೆ 100ಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ…

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸೋಂಕಿನಿಂದ ಯಾರಾದರೂ ಮೃತಪಟ್ಟರೆ ಗೌರವಯುತವಾಗಿ ಅಂತ್ಯಸಂಸ್ಕಾರ ಮಾಡಲು ಪಾಲಿಕೆ ತಯಾರಿ ನಡೆಸಿದೆ. ನಗರದ 12 ವಿದ್ಯುತ್ ಚಿತಾಗಾರಗಳ ಪೈಕಿ…

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್ ನಿಷೇಧವನ್ನು ಹಿಂಪಡೆಯಲು ಆದೇಶಿಸಿದರು. ಈ ಬಗ್ಗೆ ಮುಖ್ಯಮಂತ್ರಿ ಎಕ್ಸ್ ಮೂಲಕ ಮಾಹಿತಿ ನೀಡಿದ್ದಾರೆ. ಭಾರತೀಯ ಜನತಾ ಪಕ್ಷವು ಜನರನ್ನು ಅವರ…

2024 ರ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯನ್ನು ರಚಿಸಿತು. ಪಿ. ಚಿದಂಬರಂ ಅವರನ್ನು ಸಮಿತಿಯ ಅಧ್ಯಕ್ಷರಾಗಿ ಮತ್ತು ಟಿಎಸ್ ಸಿಂಗ್ ದೇವ್ ಅವರನ್ನು ಸಮಿತಿ ಸಂಚಾಲಕರನ್ನಾಗಿ…

ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚಿಸಲು ಇಂದು ದೆಹಲಿಯಲ್ಲಿ ಬಿಜೆಪಿ ನಾಯಕತ್ವ ಸಭೆ. ಸಭೆಯ ಅಧ್ಯಕ್ಷತೆಯನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಹಿಸಿದ್ದರು. ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ…

ದತ್ತಪೀಠದಲ್ಲಿ ದತ್ತಜಯಂತಿ ನಡೆಯುವ ಹಿನ್ನೆಲೆ  ಡಿಸೆಂಬರ್ 22 ರಿಂದ 27ರವರೆಗೆ 6 ದಿನಗಳ ಕಾಲ ಚಿಕ್ಕಮಗಳೂರಿನ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ…

ಧಾರವಾಡ ಲೋಕಸಭಾ ಕ್ಷೇತ್ರದಿಂದ  ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಹಬ್ಬಿದ್ದು, ಈ ಬಗ್ಗೆ ಸ್ವತಃ ಜಗದೀಶ್ ಶೆಟ್ಟರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ…

ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ…

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ…