Browsing: ರಾಜ್ಯ ಸುದ್ದಿ

ಬೆಂಗಳೂರು: ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಿನ ಭಾಗದಲ್ಲಿ ರಕ್ತ ಸ್ರಾವವಾಗಿ ಸಾವಿನ ದವಡೆಯಲ್ಲಿದ್ದ ವ್ಯಕ್ತಿಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಸಂಕೀರ್ಣ ಶಸ್ತ್ರಚಿಕಿತ್ಸೆ…

ಬೆಂಗಳೂರಿನಲ್ಲಿ ಪೊಲೀಸ್ ಇನ್ ಫಾರ್ಮರ್ ಎಂದು ಪೊಲೀಸರಿಗೆ ವಂಚಿಸಿದ ಆರೋಪಿ ವಸೀಂ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇಲ್ಲೊಂದು ದಂಧೆ ನಡೀತಿದೆ. ನಾನು ಅಲ್ಲಿಗೆ ಹೋಗಿ ಲೊಕೇಷನ್…

ಬೆಳಗಾವಿ: ಡಿಸೆಂಬರ್ ಮೊದಲ ವಾರದಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಅಧಿಕೃತ ದಿನಾಂಕವನ್ನ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಅನೌಪಚಾರಿಕವಾಗಿ ಡಿಸೆಂಬರ್ 4 ರಿಂದ ಅಧಿವೇಶನ ನಡೆಯಲಿದೆ…

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆ.ಎನ್. ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್ ನೀಡಿದರು. ಹಾಸನಾಂಬೆ ದರ್ಶನದ…

ಬೆಂಗಳೂರು: ಶೀಘ್ರದಲ್ಲಿ ಕೆಇಎ (KEA) ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್.ಡಿ. ಪಾಟೀಲ್‌ ನನ್ನು  ಪೊಲೀಸರು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ…

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಕಾರ್ಯಾಚರಣೆ ನಡೆಸಿ  ಎರಡು ತಲೆಯ ಹಾವುಗಳನ್ನು, ವನ್ಯಮೃಗಗಳ ಕೊಂಬುಗಳನ್ನು ಹಾಗೂ ಆನೆಯ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ವಶಪಡಿಸಿಕೊಂಡಿದ್ದಾರೆ. ವೈಯಾಲಿಕಾವಲ್…

ಬೆಂಗಳೂರು: ಬೆಂಗಳೂರು ಕೇಂದ್ರ ವಿಭಾಗ, ಹೈಗ್ರೌಂಡ್ ಪೊಲೀಸ್‌ ಠಾಣೆಯ ಪೊಲೀಸರು, ವಂಚನೆ ಎಸಗಿದ ಐವರು ವ್ಯಕ್ತಿಗಳನ್ನು ವಶಕ್ಕೆ ಪಡೆದು ಬಂಧಿತರಿಂದ  65 ಲಕ್ಷ ನಗದು ಹಣ, 8.50…

ಬೆಂಗಳೂರು: ಲೋಕಾಯುಕ್ತ ಎಡಿಜಿಪಿ ಎಂದು ಶಿರಾ ವಿಭಾಗದ ಭದ್ರಾ ಮೇಲ್ದಂಡೆ ಕಾರ್ಯಪಾಲಕ ಇಂಜಿನಿಯರ್ ರಾಮದಾಸಪ್ಪಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ವ್ಯಕ್ತಿಯನ್ನು ವಿಧಾನಸೌಧ ಪೊಲೀಸ್ ಠಾಣೆ…

ಬೆಂಗಳೂರು: ಗೃಹ ಸಚಿವ ಪರಮೇಶ್ವರ್ ಪರ ಸಚಿವ ಸಂತೋಷ್ ಲಾಡ್​ ಬ್ಯಾಟ್​ ಬೀಸಿದ್ದಾರೆ. ​​​ಸಂತೋಷ್ ಲಾಡ್ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದು, ಶಾಸಕ ಕೋನರೆಡ್ಡಿ ಜೊತೆ ಚರ್ಚೆ ವೇಳೆ…

ಬಿಬಿಎಂಪಿ: ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿದ್ದು, ಅದರಲ್ಲಿ ಪೊದೆ ಬೆಳೆಯಲು ಬಿಟ್ಟಲ್ಲಿ ಸಂಬಂಧಪಟ್ಟ ಮಾಲೀಕರಿಗೆ ದಂಡ ವಿಧಿಸಲು ನಿರ್ಧರಿಸಿದೆ. ಖಾಲಿ ನಿವೇಶನ ಹೊಂದಿರುವ ಮಾಲೀಕರು ಅದರಲ್ಲಿ…