Browsing: ರಾಜ್ಯ ಸುದ್ದಿ

ಬೆಂಗಳೂರು: ಸಾಲ ಬಾಧೆ ತಾಳಲಾರದೆ ನೀರಿನ ಟ್ಯಾಂಕರ್ ಮುಂದೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ನವಲ್ ಪಂಡಿತ್ (25)…

1 ರಿಂದ 9ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ವಿನಾಯಿತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಪರೀಕ್ಷೆಯಲ್ಲಿ ಸುಧಾರಣೆಗಳು, ವಿನಾಯಿತಿ ಸೌಲಭ್ಯ ನೀಡುವಂತೆ…

ಬೆಂಗಳೂರು: ಐದು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಕೋಗಿಲು ಲೇಔಟ್ ನ 3ನೇ ಕ್ರಾಸ್ ರಸ್ತೆ ನಿವಾಸಿ ಶಕೀಲ್ ಅಕ್ತರ್ ಸೈಫಿ(28) ಮೃತ. ಬಿಹಾರ ಮೂಲಕ…

ಉಡುಪಿಯಿಂದ ಬೆಂಗಳೂರಿಗೆ ಐರಾವತ ಬಸ್ ನಲ್ಲಿ ಬರುತ್ತಿದ್ದ ಪ್ರಯಾಣಿಕನ ಬಳಿ ಇದ್ದ 3 ಲಕ್ಷ ಮೌಲ್ಯದ 60 ಗ್ರಾಂ ಬಂಗಾರದ ಕಂಠಿಹಾರ ಹಾಗೂ ಎರಡು ಉಂಗುರಗಳನ್ನು ಕಳ್ಳತನ…

ಬಿಹಾರದಲ್ಲಿ ಎನ್ ಕೌಂಟರ್ ಹತ್ಯೆ. ವಾಹನ ತಪಾಸಣೆ ವೇಳೆ ಕಾನ್ ಸ್ಟೇಬಲ್ ಮೇಲೆ ಗುಂಡು ಹಾರಿಸಿ ಕೊಂದ ಆರೋಪಿಗಳು ಪೊಲೀಸ್ ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ. ಕಸ್ಟಡಿಯಿಂದ…

ಮಹಾರಾಷ್ಟ್ರದಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಅಹಮದ್ ‌ನಗರದಿಂದ ಅಷ್ಟಿಗೆ ಹೊರಟಿದ್ದ ಉಪನಗರ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಐದು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 3…

ಪ್ಯಾಲೆಸ್ತೀನ್‌ ಗೆ ಬೆಂಬಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾನ್‌ಸ್ಟೆಬಲ್‌ನನ್ನು ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದ ಕಾನ್‌ ಸ್ಟೆಬಲ್ ಸುಹೇಲ್ ಅನ್ಸಾರಿ ಅವರು ಪ್ಯಾಲೆಸ್ತೀನ್‌ ಗೆ ಬೆಂಬಲ ನೀಡಲು…

ಕೇರಳದ ಕಣ್ಣೂರು ಜಿಲ್ಲೆಯ ಕಿಣಿಚಿರಾ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಮೊಬೈಲ್ ಬಳಸಬೇಡ ಅಂದಿದ್ದಕ್ಕೆ ಯುವಕನೊಬ್ಬ ತಾಯಿಯ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆ…

ಇಸ್ರೇಲ್-ಹಮಾಸ್ ಯುದ್ಧ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಟೆಲ್ ಜೋ ಬಿಡೆನ್ ನಾಳೆ ಇಸ್ರೇಲ್‌ ಗೆ ಆಗಮಿಸಲಿದ್ದಾರೆ. ಜೋ ಬಿಡೆನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು…

ಮೋದಿ ಅವರಿಗೆ ಮಣಿಪುರ ಸಂಘರ್ಷಕ್ಕಿಂತ ಇಸ್ರೇಲ್-ಹಮಾಸ್ ಯುದ್ಧದಲ್ಲಿ ಆಸಕ್ತಿ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಹುಲ್ ಗಾಂಧಿ ಟೀಕಿಸಿದ್ದಾರೆ. ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರಕ್ಕೆ…