Browsing: ರಾಜ್ಯ ಸುದ್ದಿ

ಬೀದರ್ : ಕಾಶಿ ಬಳಿ ಲಾರಿ ಮತ್ತು ಕ್ರೊಸರ್ ನಡುವೆ ಭೀಕರ ರಸ್ತೆ ಅಪಘಾತವಾಗಿ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…

ಬೆಂಗಳೂರು: ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದು ಬಿಜೆಪಿ…

ಕಾರವಾರ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪತಿ, ಪತ್ನಿ ಹಾಗೂ ಏಳು ತಿಂಗಳು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ…

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನಲ್ಲಿ ಯುವತಿಯ ಮೃತದೇಹ…

ದೊಡ್ಡಬಳ್ಳಾಪುರ: ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.…

ವಿಜಯಪುರ: ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಡವರು, ನಿರ್ಗತಿಕರಿಗೆ ತಲುಪ ಬೇಕು, ಶ್ರೀಮಂತರಿಗಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಕೀ ಯೋಜನೆಯನ್ನು ಉಳ್ಳವರು…

ಹಾಸನ: ರಾಮನಗರ, ಮಂಡ್ಯ, ಚನ್ನಪಟ್ಟಣದಲ್ಲಿ ಚುನಾವಣೆಯಲ್ಲಿ ಸೋತ ಬಳಿಕ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹಾಸನದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂದು ಹೇಳಲಾಗಿದೆ. ನಿಖಿಲ್…

ತುಮಕೂರು: ಕುಂಭಮೇಳದ ಒಂದು ನಗ್ನ ಸತ್ಯ ಏನು ಅಂದ್ರೆ, ಬೆಳಗಾವಿಯಿಂದ ಹೋಗಿದ್ದಂತಹ 60 ಜನರಲ್ಲಿ 4 ಜನ ಪ್ರಾಣ ತೆತ್ತರು. ಕಾಲ್ತುಳಿತದಿಂದ ಪ್ರಾಣಬಿಟ್ರು. ಅವರ ಬಾಡಿಗಳನ್ನ ಊರಿಗೆ…

ಬೆಂಗಳೂರು: ಅತ್ತೆಯನ್ನು ಕೊಲೆ ಮಾಡಲು ಸೊಸೆಯೊಬ್ಬಳು ವೈದ್ಯರ ಬಳಿ ಮಾತ್ರೆಗೆ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ತಕ್ಷಣವೇ ವೈದ್ಯರು ಸಂಜಯ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡಾಕ್ಟರ್ ಸುನೀಲ್…

ಬೀದರ್: ಮಹಾರಾಷ್ಟ್ರದ ಉದಗಿರ್ ನಲ್ಲಿ ಹಕ್ಕಿ ಜ್ವರ ಹೆಚ್ಚಳವಾಗಿರುವ ಹಿನ್ನೆಲೆ ಬೀದರ್ ನಲ್ಲಿ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ ಮಾಡಲಾಗಿದೆ. ಬೀದರ್ ಜಿಲ್ಲೆಯ ಗಡಿ ತಾಲೂಕು ಕಮಲನಗರ,…