Browsing: ರಾಜ್ಯ ಸುದ್ದಿ

ರಾಷ್ಟ್ರ ರಾಜಧಾನಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಟೋರಿಕ್ಷಾ ಚಾಲಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಜನತಾ ಮಜೂರ್ ಕಾಲೋನಿಯಲ್ಲಿ ವಾಸಿಸುತ್ತಿದ್ದ 15 ವರ್ಷದ ಬಾಲಕಿಗೆ ಇಬ್ಬರು ಸಹೋದರರು ಕಿರುಕುಳ ನೀಡಿದ್ದಾರೆ.…

ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನ ಎಂಜಿನ್ ಹೊತ್ತಿ ಉರಿದ ಘಟನೆ ಹಲಸೂರು ಗೇಟ್ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಜರುಗಿದೆ. ವೇಗವಾಗಿ ಬರುತ್ತಿದ್ದಾಗ ಎಂಜಿನ್…

ಬಸವನಗುಡಿ ಠಾಣೆ ವ್ಯಾಪ್ತಿಯ ಖಾಜಿ ಸ್ಟ್ರೀಟ್‌ ನಲ್ಲಿ ಅರ್ಬಾಜ್ (26) ಅವರನ್ನು ಕೊಲೆ ಮಾಡಲಾಗಿದ್ದು, ಮೂವರು ಆರೋಪಿಗಳು ಕೃತ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ‘ಸ್ಥಳೀಯ ನಿವಾಸಿ…

ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯದ ರೈತ ಸಂಘಗಳು ಹಾಗೂ ಕನ್ನಡ ಪರ ಸಂಘಗಳು ಹಮ್ಮಿಕೊಂಡಿರುವ ಹೋರಾಟಕ್ಕೆ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ಬೆಂಬಲ…

ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ 5 ಕೋಟಿ ವಂಚಿಸಿ ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಚೈತ್ರಾ ಕುಂದಾಪುರ ಹಾಗೂ ಟೀಂ ವಿಚಾರಣೆಯನ್ನು ಅಧಿಕಾರಿಗಳು ಮುಕ್ತಾಯಗೊಳಿಸಿದ್ದಾರೆ. ಇಂದು ಚೈತ್ರಾ…

ಉಡುಪಿ: ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಬರುತ್ತಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಎಂದು…

ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯಲ್ಲಿಂದು ರೈತರು, ಕನ್ನಡ ಸಂಘಟನೆಗಳಿಂದ ಸರಣಿ ಪ್ರತಿಭಟನೆ…

ಬೆಂಗಳೂರು: ಕರ್ನಾಟಕ ರಾಜ್ಯವು ಈಗ ಅಭಿವೃದ್ಧಿಯ ಹೊಸ ಯುಗದತ್ತ ಸಾಗುತ್ತಿದೆ. ಸಾಮಾಜಿಕ ಸಮಾನತೆ ಮತ್ತು ಸಾಮರಸ್ಯದ ಜೊತೆಗೆ, ರಾಜ್ಯವು ಕ್ರಿಯಾತ್ಮಕ ಮೂಲಸೌಕರ್ಯ, ಪರಿಣಾಮಕಾರಿ ಪರಿಸರ ವ್ಯವಸ್ಥೆ ಮತ್ತು…

ಬೆಂಗಳೂರು: ಕಾವೇರಿಗಾಗಿ ನಾಳೆ ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಂದ್,…

ಬೆಂಗಳೂರು: ಸಂಕಷ್ಟ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆ ಸೂತ್ರ ರೂಪಿಸದೇ ಇರುವುದರಿಂದ ಕಾವೇರಿ ವಿಚಾರ ರಾಜ್ಯವನ್ನು ತೀವ್ರ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ…