Browsing: ರಾಜ್ಯ ಸುದ್ದಿ

ಬಳ್ಳಾರಿ: ಬಳ್ಳಾರಿ ನಗರದ ಗ್ಲಾಸ್ ಬಜಾರ್ ಪ್ರದೇಶದಲ್ಲಿ ವಾಸವಾಗಿದ್ದ ಬಟ್ಟೆ ವ್ಯಾಪಾರಿ ದಂಪತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಬ್ರೂಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ…

ಬೆಂಗಳೂರು: ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ಮಾಡಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡ ಸದ್ಯ ಮೌನಕ್ಕೆ ಶರಣಾಗಿದೆ. ಇಲ್ಲಿಯವರೆಗೆ ಮಾಧ್ಯಮಗಳ…

ಬೆಂಗಳೂರು: ಬೆಂಗಳೂರಿನ ಕೋರಮಂಗಲದಲ್ಲಿ ಮಹಿಳೆ ಮೇಲೆ ಸಾಮೂಹಿಕ  ಅತ್ಯಾಚಾರ ನಡೆಸಿದ ನಾಲ್ವರು ಕಾಮುಕರ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು ಶುಕ್ರವಾರ…

ಬೆಳಗಾವಿ: ಮೈಕ್ರೋ ಫೈನಾನ್ಸ್ ಸಾಲಬಾಧೆಯಿಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ…

ಬೀದರ್ : ಕಾಶಿ ಬಳಿ ಲಾರಿ ಮತ್ತು ಕ್ರೊಸರ್ ನಡುವೆ ಭೀಕರ ರಸ್ತೆ ಅಪಘಾತವಾಗಿ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ…

ಬೆಂಗಳೂರು: ಲೋಕಾಯುಕ್ತ ಮುಖ್ಯಮಂತ್ರಿಗಳಿಗೆ ನೀಡಿರುವ ಕ್ಲೀನ್ ಚಿಟ್ ನಿರೀಕ್ಷಿತವೇ ಆಗಿತ್ತು. ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ? ಎಂದು ಬಿಜೆಪಿ…

ಕಾರವಾರ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಪತಿ, ಪತ್ನಿ ಹಾಗೂ ಏಳು ತಿಂಗಳು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ…

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಕಾರಿನಲ್ಲಿ ಯುವತಿಯ ಮೃತದೇಹ…

ದೊಡ್ಡಬಳ್ಳಾಪುರ: ರೀಲ್ಸ್ ಮಾಡುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೇನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.…

ವಿಜಯಪುರ: ಗ್ಯಾರಂಟಿ ಯೋಜನೆಗಳ ಪ್ರಯೋಜನ ಬಡವರು, ನಿರ್ಗತಿಕರಿಗೆ ತಲುಪ ಬೇಕು, ಶ್ರೀಮಂತರಿಗಲ್ಲ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಕೀ ಯೋಜನೆಯನ್ನು ಉಳ್ಳವರು…