Browsing: ರಾಜ್ಯ ಸುದ್ದಿ

ಅಮೆಜಾನ್ ಇ-ಕಾಮರ್ಸ್ ಕಂಪನಿಗೆ ಗ್ರಾಹಕರ ಸೋಗಿನಲ್ಲಿ ವಂಚಿಸುತ್ತಿದ್ದ ಆರೋಪದಡಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಆರೋಪಿ, ತನ್ನದೇ ಸಹಪಾಠಿಗಳ…

ಬಿಹಾರದಲ್ಲಿ ಪತ್ರಕರ್ತನ ಗುಂಡಿಕ್ಕಿ ಹತ್ಯೆ. ಅರಾರಿಯಾ ಜಿಲ್ಲೆಯಲ್ಲಿ ನೆನ್ನೆ ಬೆಳಗ್ಗೆ ಈ ಘಟನೆ ನಡೆದಿದೆ. ಪತ್ರಕರ್ತರ ಮನೆಗೆ ನುಗ್ಗಿದ ನಾಲ್ವರ ತಂಡ ಗುಂಡಿನ ದಾಳಿ ನಡೆಸಿದೆ. ರಾಣಿಗಂಜ್…

ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದು, ಸುಮಾರು 10ರಿಂದ 15 ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮಾತುಕತೆ…

ಮೈಸೂರು: ಅಸ್ಥಿರತೆಯ ಭಯದಲ್ಲಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತಕ್ಕೆ ಮುಂದಾಗಿದೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ 135…

ವಿಜಯಪುರ: ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾಲಕ್ಕೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಈಗ…

ಬೆಂಗಳೂರು: ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ರೈಲ್ವೆ ಇಂಜಿನ್…

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕಾರ್ಗಿಲ್‌ ನ ದ್ರಾಸ್ ಪಟ್ಟಣದಲ್ಲಿರುವ ಅಗ್ನಿಶಾಮಕ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಹತ್ತು ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಕಾರಣ…

ಬೆಂಗಳೂರು: ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ತಕ್ಷಣ ನೂತನ ಶಿಕ್ಷಣ ನೀತಿ (ಎನ್‍ಇಪಿ) ಬದಲಿಸುವ ಮಾತನಾಡಿದ್ದಾರೆ. ಅದರಲ್ಲಿರುವ ಲೋಪ ದೋಷ, ಅವುಗಳನ್ನು ಬದಲಿಸುವ ಮಾತನಾಡಿಲ್ಲ. ಇವತ್ತಿನ ರಾಜ್ಯ ಸರಕಾರದಲ್ಲಿ…

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂಬ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ಇಸ್ಲಾಂ ಹುಟ್ಟಿದ್ದು…

ಬೆಂಗಳೂರು: ಮುಜರಾಯಿ ಇಲಾಖೆ ದೇವಸ್ಥಾನಗಳ ಹಣ ತಡೆ ಹಿಡಿದಿರುವ ಆದೇಶವನ್ನು ಹಿಂಪಡೆಯುವಂತೆ ಆಯುಕ್ತರಿಗೆ ಸಚಿವ ರಾಮಲಿಂಗರೆಡ್ಡಿ ಸೂಚನೆ ನೀಡಿದ್ದಾರೆ. ಗೊಂದಲದಿಂದ ಆಯುಕ್ತರು ಹಣ ತಡೆ ಹಿಡಿದು ಆದೇಶ…