Browsing: ರಾಜ್ಯ ಸುದ್ದಿ

ರಾಷ್ಟ್ರದ ಮಹಾನಗರಗಳ ಪೈಕಿ, ಬೆಂಗಳೂರು ನಗರವು ‘ಸೇಫ್ ಸಿಟಿ’ (ಸುರಕ್ಷತಾ ನಗರ) ಯೋಜನೆ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿದೆ. ಸದ್ಯದಲ್ಲೇ ಈ ಯೋಜನೆ ಅನುಷ್ಠಾನ ಪೂರ್ಣಗೊಳಿಸಿದ ಮೊದಲ ನಗರ ಎನ್ನುವ…

ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ರಿಂದ 225ಕ್ಕೆ ಇಳಿಸಿ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. 2021ರ ಜ.29ರಂದು ಬಿಬಿಎಂಪಿಯ ಕೌನ್ಸಿಲರ್ಸ್‌ಗಳ ಸಂಖ್ಯೆಯನ್ನು 243ಕ್ಕೆ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು…

ತ್ಯಾಜ್ಯವನ್ನು ಮೂಲದಲ್ಲೇ ವಿಂಗಡಿಸಬೇಕು, ಕಸದಿಂದ ವಿದ್ಯುತ್ ತಯಾರಿ, ತ್ಯಾಜ್ಯ ನಿರ್ವಹಣೆಗೆ ಕೇಂದ್ರೀಕೃತ ಮತ್ತು ವಿಕೇಂದ್ರೀಕೃತ ಪದ್ಧತಿ ಬಳಕೆ, ವಿಲೇವಾರಿ ಬಗ್ಗೆ ಯುವಕರು ಹಾಗೂ ಮಕ್ಕಳಿಗೆ ಜಾಗೃತಿ ನೀಡಬೇಕು.…

ಹೋಟೆಲ್‌ ಗಳಲ್ಲಿ ತಿಂಡಿ-ತಿನಿಸುಗಳ ದರ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ನಗರದ ಹೋಟೆಲ್‌ ಗಳಲ್ಲಿ ತಿಂಡಿಗಳ ಬೆಲೆ…

ಪಿಇಎಸ್ ವಿಶ್ವವಿದ್ಯಾಲಯ ನಗರದಲ್ಲಿ ಶುಕ್ರವಾರ ಆಯೋಜಿಸಿದ ‘ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆ ಪರಿಣಾಮ’ ಸಮಾವೇಶ ಆಯೋಜಿಸಲಾಗಿತ್ತು. ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ‘ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮ’ದಿಂದ…

ವಿಕ್ಟೋರಿಯಾ ಆಸ್ಪತ್ರೆಯ ಅಸ್ಥಿ ಚಿಕಿತ್ಸಾ ಶಾಸ್ತ್ರ ವಿಭಾಗವು ನಗರದಲ್ಲಿ ರಾಷ್ಟ್ರೀಯ ಮೂಳೆ ಮತ್ತು ಕೀಲು ಪಾಕ್ಷಿಕ ದಿನಾಚರಣೆ ಕಾರ್ಯಕ್ರಮ ಅಯೋಜಿಸಲಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ…

ಬೆಂಗಳೂರು: ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ನಡೆದಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ನಾವು…

ಬೆಂಗಳೂರು: ಗ್ಯಾರಂಟಿ ಯೋಜನೆಗೆ ಎಸ್ಸಿ, ಎಸ್ಟಿ ಅನುದಾನ ಬಳಕೆ ಆರೋಪ  ‘ಪರಿಶಿಷ್ಟ ಜಾತಿ, ಪಂಗಡಕ್ಕೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ…

ರಾಜ್ಯದಲ್ಲಿ ಪರ್ಸೆಂಟೇಜ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿದೆ. ಸಚಿವರೊಬ್ಬರು ನೇರವಾಗಿ ಗುತ್ತಿಗೆದಾರರಿಂದ ಕಮಿಷನ್ ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಆ ಸಚಿವರನ್ನು ಭೇಟಿಯಾಗಲು ಹೋಗಿದ್ದ ಗುತ್ತಿಗೆದಾರರಿಗೆ, ಹಣ ತಂದಿದ್ದರೆ ಒಳಕ್ಕೆ…

ಬಿಜೆಪಿಗರು ತಮ್ಮ ಆಡಳಿತಾವಧಿಯಲ್ಲಿ ದಲಿತರ ಬಗ್ಗೆ ಯಾವುದೇ ಯೋಜನೆ ರೂಪಿಸಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು…