Browsing: ರಾಜ್ಯ ಸುದ್ದಿ

ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್‌ ಗೆ ಮಾಜಿ ಸಚಿವ ಡಾ. ಕೆ. ಸುಧಾಕರ್, ದೊಡ್ಡ ಸವಾಲೊಂದನ್ನು…

ಆರೋಗ್ಯ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿದ್ದ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ಡೂಮ್ ಕಟ್ಟಲು 20 ಕೋಟಿ ರೂಪಾಯಿಗಳನ್ನು ವ್ಯಯಿಸಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂಬ…

ದಿಸ್ಪುರ್: ಲವ್ ಜಿಹಾದ್ ವಿಚಾರವಾಗಿ ಅಸ್ಸಾಂನಲ್ಲಿ ಭಾರೀ ರಾಜಕೀಯ ನಡೆದಿದೆ. ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕಾಂಗ್ರೆಸ್ ನಾಯಕರೊಬ್ಬರು ಕೃಷ್ಣ-ರುಕ್ಮಿಣಿ ಪ್ರೇಮಗಾಥೆಗೆ ಪರೋಕ್ಷವಾಗಿ ಲವ್ ಜಿಹಾದ್…

ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದ್ದು, ಮಳೆಯಿಂದಾಗಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಗುಡ್ಡ ಕುಸಿತವಾಗಿದೆ. ಇಂದಿನಿಂದ ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.…

ನೆಲ ಸ್ವಚ್ಛಗೊಳಿಸುವ ದ್ರಾವಣ ಸೇವಿಸಿ, ಅನ್ನನಾಳಕ್ಕೆ ಹಾನಿ ಮಾಡಿಕೊಂಡಿದ್ದ ಬೆಂಗಳೂರು ನಗರದ 6 ವರ್ಷದ ಬಾಲಕಿಗೆ ನಗರದ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮನೆಯಲ್ಲಿ…

ರಾಜ್ಯ ಕಾಂಗ್ರೆಸ್  ಹಿರಿಯ ನಾಯಕರಿಗೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರಾಜ್ಯದ ಮುಖಂಡರಿಗೆ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದು, ಬುಲಾವ್ ಹಿನ್ನೆಲೆಯಲ್ಲಿ ಆಗಸ್ಟ್…

ಬೆಂಗಳೂರು:  ಅಲೆಮಾರಿ ಜನಾಂಗದವರಿಗೆ  ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ  ಬಗ್ಗೆ ಸರ್ಕಾರ ಸಕಾರಾತ್ಮಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪರಿಶಿಷ್ಟ…

ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು, 435 ಹುಲಿಗಳು ಪತ್ತೆಯಾಗಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ…

ಬೆಂಗಳೂರಿನ ಖಾಸಗಿ ಹೊಟೇಲ್‌ ನಲ್ಲಿ ಸಿಎಂ ಸಿದ್ಧರಾಮಯ್ಯರ ನೇತೃತ್ವದಲ್ಲಿ ಕಾಂಗ್ರೆಸ್‌ ನ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಇನ್ನು ಸಭೆಯ ಆರಂಭದಲ್ಲಿ ತಮ್ಮ ಮಾತು ಆರಂಭಿಸಿರುವ ಸಿಎಂ…

ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ವಾಭಿಮಾನಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು. ವಿಶ್ವವಿದ್ಯಾಲಯದ ಇತಿಹಾಸ…