Browsing: ರಾಜ್ಯ ಸುದ್ದಿ

ಮುಟ್ಟಿನ ಶಿಕ್ಷಣದ ಕೊರತೆಯಿಂದ ಸರಾಸರಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರು ಶಾಲೆ ತೊರೆಯುತ್ತಿದ್ದಾರೆ. ಶೇ 70ರಷ್ಟು ಹುಡುಗಿಯರಿಗೆ ಮೊದಲ ಬಾರಿ ಋತುಚಕ್ರವಾದಾಗ ಅದರ ಅರಿವೇ ಇರುವುದಿಲ್ಲ’ ಎಂದು…

ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಸರ್ಕಾರದ ವೈಫಲ್ಯದ ವಿರುದ್ಧ ವಿಧಾನಮಂಡಲ ಅಧಿವೇಶನದ ಆರಂಭದ ದಿನದಿಂದಲೇ ಪ್ರತಿಭಟನೆ ನಡೆಸುತ್ತೇವೆ’ ಎಂದು ಬಿಜೆಪಿ ಸಂಸದೀಯ ಮಂಡಳಿ…

ನಮ್ಮ ಮೆಟ್ರೋ ರೈಲುಗಳಲ್ಲಿ ಲೌಡ್ ಸ್ಪೀಕರ್‌ನಲ್ಲಿ ಸಂಗೀತ ಪ್ರಸಾರ ಮಾಡುವುದನ್ನು ಬಿಎಂಆರ್‌ಸಿಎಲ್ ನಿಷೇಧಿಸಿದೆ. ಇಯರ್ ಫೋನ್ ಬಳಸಿ ಸಂಗೀತ ಆಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೆಟ್ರೋ ರೈಲು…

ಡಯಾಲಿಸಿಸ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ಬಾಕಿ ವೇತನ ಎರಡು ವಾರದೊಳಗೆ ಪಾವತಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

ಅಂತಾರಾಷ್ಟ್ರೀಯ ಶಸ್ತ್ರಚಿಕಿತ್ಸಾ ತಜ್ಞರ ದಿನವನ್ನು ಇದೇ 26ಕ್ಕೆ ಆಚರಿಸಲಾಗುವುದು. ಇದರ ಪ್ರಯುಕ್ತ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 150 ರೋಗಿಗಳಿಗೆ ಉಚಿತವಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು ಎಂದು ಕರ್ನಾಟಕ…

ಗೋಮಾಂಸ ಸಾಗಿಸುತ್ತಿದ್ದ ಸ್ಕಾರ್ಫಿಯೊ ವಾಹನ ಅಡ್ಡಗಟ್ಟಿ ಅಪಘಾತದ ನೆಪದಲ್ಲಿ ಸುಲಿಗೆ ಮಾಡಿದ್ದ ಆರೋಪದಡಿ ಪ್ರಶಾಂತ್ ಹಾಗೂ ಸೋಮುಗೌಡ ಅವರನ್ನು ಆರ್. ಎಂ. ಸಿ ಯಾರ್ಡ್ ಠಾಣೆ ಪೊಲೀಸರು…

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪು ರೇಷೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…

ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಸೇರಿಸುವ ವಿಚಾರವಾಗಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಪಂಚಮಸಾಲಿ ಶಾಸಕರ ನಿಯೋಗವು ಇಂದು ಡಿಸಿಎಂ ಡಿ. ಕೆ. ಶಿವಕುಮಾರ್…

ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಎಲೆಕ್ಟ್ರಿಕ್  ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಅಮೆರಿಕದ ಟೆಸ್ಲಾ ಕಂಪನಿಯು ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು. ಕಂಪನಿ ಘಟಕ ಸ್ಥಾಪಿಸಲು ನಿರ್ಧರಿಸಿದರೆ ಸರ್ಕಾರ ಎಲ್ಲಾ ರೀತಿಯ…