Browsing: ರಾಜ್ಯ ಸುದ್ದಿ

ಕೆ.ಆರ್.ಪುರ: ಸಮಾಜವನ್ನು ಕಟ್ಟಲು ವಿದ್ಯೆ ಅದ್ಭುತವಾದ ಅಸ್ತ್ರ ಮತ್ತು ಆಸ್ತಿ ಎಂದು ನಿರ್ದೇಶಕ ಎಸ್.ನಾರಾಯಣ್ ತಿಳಿಸಿದರು. ಕೆ.ಆರ್.ಪುರ ಸಮೀಪದ ಕುಂದಲಹಳ್ಳಿಯ ಸಿ. ಎಂ.ಆರ್. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎರಡು…

ಬೆಂಗಳೂರು: ಸಿದ್ದಲಿಂಗಯ್ಯ ಅವರು ಯಾವುದೇ ವಿಚಾರ ಇದ್ದರೂ ಅಧ್ಯಯನ ಮಾಡಿ ವಿಧಾನ ಪರಿಷತ್ ಸದನಕ್ಕೆ ಬರುತ್ತಿದ್ದರು. ಅಲ್ಲಿ ಪ್ರಶ್ನೆ ಮಾಡುತ್ತಿದ್ದರು. ಸದನದ ಗೌರವ ಹೆಚ್ಚಿಸಿದ್ದರು ಎಂದು ಕಾಂಗ್ರೆಸ್…

ಚಿಕ್ಕಮಗಳೂರು:  ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ವ್ಯಕ್ತಿ ಮುಖೇಶ್ (40) ಸಿಡಿಲು…

ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ಎಷ್ಟೇ ಕಷ್ಟ ಬರಲಿ ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ 5 ಗ್ಯಾರಂಟಿಗಳನ್ನು ಈಡೇರಿಸಿಯೇ ಈಡೇರಿಸುತ್ತೇವೆ…

ಬೆಂಗಳೂರು : ಸರಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ರಾಜ್ಯಾದ್ಯಂತ ಮಹಿಳೆಯರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ’ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದದ ಪೂರ್ವದ್ವಾರ(ಗ್ರ್ಯಾಂಡ್‍ಸ್ಟೇಪ್ಸ್)ದ…

ಸಾರಿಗೆ ಸಂಪರ್ಕವು ಉತ್ಪಾದಕ ಚಟುವಟಿಕೆಗಳನ್ನು ,ಸ್ವಾವಲಂಬನೆಯನ್ನು ವೃದ್ಧಿಸಬಲ್ಲವು ಎಂಬ ಉದಾಹರಣೆಗಳು ಇತಿಹಾಸದುದ್ದಕ್ಕೂ ಕಾಣಸಿಗುತ್ತವೆ. ಕರುನಾಡಿನ ಮಹಿಳೆಯರನ್ನು  ಈ ನಿಟ್ಟಿನಲ್ಲಿ ಮುನ್ನಡೆಸುವ ಹಾದಿಯಲ್ಲಿ ಹೊಸ ಆಶಾಕಿರಣವೊಂದು ಉದಯಿಸಿದೆ. ವಿಧಾನಸೌಧದ…

ನಗರದ ಕಂಪನಿಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಹೊರ ರಾಜ್ಯಗಳಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದ9 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ…

ಕಾಂಗ್ರೆಸ್ ಸರ್ಕಾರ ಜಾರಿಗೊಳಿಸುತ್ತಿರುವ ಐದು ಗ್ಯಾರಂಟಿಗಳು ಬೊಕ್ಕಸಕ್ಕೆ ಹೊರೆಯಾಗುವುದಿಲ್ಲ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಿ. ಕೆ.ಚಂದ್ರಶೇಖರ್, ಅರ್ಥಶಾಸ್ತ್ರಜ್ಞ ಆರ್.ಎಸ್.ದೇಶಪಾಂಡೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ…

ಅಮೆರಿಕದ ಕಾನ್ಸಾಸ್ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಬಲಿಯಾದವರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯೂ ಸೇರಿದ್ದಾರೆ. ಮಾರ್ಸೆಲ್ ಟಿ ನೆಲ್ಸನ್…

ಬೆಂಗಳೂರು :  ಇಂದಿನಿಂದ ಜೂನ್​ 15ರವರೆಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ,…