Browsing: ರಾಜ್ಯ ಸುದ್ದಿ

ಬೆಂಗಳೂರನ್ನು ಅಭಿವೃದ್ಧಿ ಮಾಡಬೇಕು ಅನ್ನೋದು ನನ್ನ ಉದ್ದೇಶ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಸುಮ್ಮನೆ ತೋರಿಕೆಗೆ ಪರಿಸರ ದಿನ ಆಚರಣೆ ಮಾಡೋದು ಬಿಡಿ ಎಂದು…

ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಕರ್ಟ್,ಶರ್ಟ್ ಮಾದರಿ ಸಮವಸ್ತ್ರದ ಬದಲಿಗೆ ಚೂಡಿದಾರ್, ಪ್ಯಾಂಟ್ ವಸ್ತ್ರಸಂಹಿತೆ ಜಾರಿಗೊಳಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ.…

ಒಡಿಶಾದ ಬಾಲಸೋರ್‌ ನಲ್ಲಿ ರೈಲು ದುರಂತದ ನಂತರ ಸಿಲುಕಿರುವ ವಾಲಿಬಾಲ್ ಆಟಗಾರರಿಗೆ ಕರ್ನಾಟಕ ಸರ್ಕಾರ ವಿಮಾನದ ವ್ಯವಸ್ಥೆ ಮಾಡಿದೆ.  38 ಸಬ್ ಜೂನಿಯರ್ ವಾಲಿಬಾಲ್ ಆಟಗಾರರನ್ನು ಕರ್ನಾಟಕ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಗೆ ಜೀರೊ ಟ್ರಾಫಿಕ್ ಬೇಡವೆಂದು ಹೇಳಿದ್ದು ಸುದ್ದಿಯಾಗುವುದಕ್ಕೆ ಮಾತ್ರ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಜೀರೊ ಟ್ರಾಫಿಕ್ ವಿಚಾರ ಪ್ರಸ್ತಾಪಿಸಿ ಟ್ವಿಟ್ ಮಾಡಿರುವ ಬಿಜೆಪಿ,…

ದೇಶದಲ್ಲಿ ಮಧುಮೇಹ ರೋಗಕ್ಕೆ ತುತ್ತಾಗಿರುವವರು ಹೆಚ್ಚಾಗುತ್ತಿದ್ದಾರೆ. ಅಲ್ಲದೇ, ಯುವ ಪೀಳಿಗೆಯಲ್ಲೂ ಮಧುಮೇಹ ಕಳವಳಕಾರಿಯಾಗಿ ಹೆಚ್ಚಾಗುತ್ತಿದ್ದು, ಇದನ್ನ ತಡೆಗಟ್ಟುವ ನಿಟ್ಟಿನಲ್ಲಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ…

ಕೆಎಸ್‌ಆರ್ ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಹೆಬ್ಬಾಳ ಬಳಿಯ ಕೆಂಪಾಪುರ ನಿವಾಸಿ ಲತಾ ಎಂಬಾಕೆ ಮೃತಪಟ್ಟವರು. ಎರಡು…

ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್…

ಬಿಹಾರದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಭಾಗಲ್ಪುರದ ಅಗುವಾನಿ-ಸುಲ್ತಂಗಂಜ್ ಸೇತುವೆ ಇಂದು ಸಂಜೆ ಗಂಗಾನದಿಯಲ್ಲಿ ಕುಸಿದಿದೆ. ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬುದು ಪ್ರಾಥಮಿಕ ತೀರ್ಮಾನ. 1700 ಕೋಟಿ ವೆಚ್ಚದಲ್ಲಿ…

ತನ್ನ ಪತಿ ದುಬೈನಲ್ಲಿದ್ದಾನೆ ಎಂದು ಹೇಳಿ ವ್ಯಕ್ತಿಯೋರ್ವನನ್ನು ಮನೆಗೆ ಲೈಂಗಿಕ ಕ್ರಿಯೆಗೆ ಆಹ್ವಾನಿಸಿ ಹಣ ದೋಚಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ…

ಕೊಲ್ಲಂ-ಎಗ್ಮೋರ್ ಎಕ್ಸ್‌ಪ್ರೆಸ್‌ ನ ಕೋಚ್‌ ನಲ್ಲಿ ಬಿರುಕು ಕಂಡುಬಂದಿದೆ. ಭಾನುವಾರ ಮಧ್ಯಾಹ್ನ ಕೊಲ್ಲಂನಿಂದ ಹೊರಟಿದ್ದ ಎಕ್ಸ್‌ಪ್ರೆಸ್‌ ಚೆಂಕೋಟಾ ತಲುಪಿದಾಗ ಬಿರುಕು ಕಾಣಿಸಿಕೊಂಡಿದೆ. ಪ್ರಯಾಣಿಕರನ್ನು ಬಿರುಕು ಬಿಟ್ಟ ಬೋಗಿಯಿಂದ…