Browsing: ರಾಜ್ಯ ಸುದ್ದಿ

ಮೂರು ದಿನಗಳ ಕಾಲ ನಡೆಯಲಿರುವ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಆಗಮಿಸಿದ್ದ ಶಾಸಕ ಜನಾರ್ದನ ರೆಡ್ಡಿಯವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಕೋರಿದ್ದಾರೆ. ವಿಧಾನಸೌಧದ ಒಳಗೆ ಶಾಸಕರ ಫೋಟೋ…

ಅನೇಕ ಜನರು ತಮ್ಮ ಸಂಗಾತಿಯ ಹೆಸರನ್ನು ತಮ್ಮ ದೇಹದ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಸಂಗಾತಿಯ ಮೇಲಿನ ಅತಿಯಾದ ಪ್ರೀತಿ ಅನೇಕರನ್ನು ಈ ಸಾಹಸಕ್ಕೆ ಕೊಂಡೊಯ್ಯುತ್ತದೆ. ಪ್ರೇಮವನ್ನು ವ್ಯಕ್ತಪಡಿಸುವುದು…

ಬೆಂಗಳೂರು, ಹಲವು ದಿನಗಳಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಟ ಶರತ್‍ ಬಾಬು ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಇವರು ಬಹು ಅಂಗಾಂಗ ವೈಫಲ್ಯದಿಂದ ಹೈದರಾಬಾದ್ ನ…

ಯಾದಗಿರಿ: ರಾಜ್ಯದಲ್ಲೇ ಯಾದಗಿರಿಯಲ್ಲಿ ಅತ್ಯಧಿಕ ಬಿಸಿಲು ದಾಖಲೆಯಾಗಿದೆ. ಕಳೆದೊಂದು ವಾರದಿಂದ 45.6 ಡಿಗ್ರಿ ಸೆಲ್ಸಿಯಸ್​​ನಷ್ಟು ಉಷ್ಣಾಂಶ ದಾಖಲಾಗಿದೆ. ಬಿಸಿಲಿನ ಪ್ರಖರತೆಗೆ ನವಜಾತ ಶಿಶುಗಳು ಅಸ್ವಸ್ಥರಾಗಿದ್ದಾರೆ. ನಿರ್ಜಲೀಕರಣಕ್ಕೆ ಒಳಗಾಗಿ…

ಗದಗ: ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಯಾವುದೇ ದಾಖಲೆ ಇಲ್ಲದೆ 1.70 ಕೋಟಿ ರೂ. ಹಣವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆಗೆ…

ಮೇ 22, 2010. ಆ ಶನಿವಾರ ದೇಶವನ್ನೇ ಬೆಚ್ಚಿಬೀಳಿಸಿದ ದುರಂತ ಸುದ್ದಿ. 160 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯೊಂದಿಗೆ ದುಬೈನಿಂದ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ…

ಬಿಜೆಪಿಯ ಕೈಯಿಂದ ಕರ್ನಾಟಕದ ಆಡಳಿತವನ್ನು ಮರಳಿ ಪಡೆದ ನಂತರ ಸಿದ್ದರಾಮಯ್ಯ ಸರ್ಕಾರ ಎಲ್ಲಾ ಐದು ಚುನಾವಣಾ ಭರವಸೆಗಳನ್ನು ಈಡೇರಿಸುವುದಾಗಿ ಘೋಷಿಸಿದ್ದು ದೊಡ್ಡ ಸುದ್ದಿಯಾಗಿತ್ತು. ಇದಾದ ಬಳಿಕ ಸಿದ್ದರಾಮಯ್ಯ…

ಚಿಕ್ಕಮಗಳೂರು: ಕಾಲುವೆ ನೀರಿನಲ್ಲಿ ಆಟವಾಡುವಾಗ ಆಯತಪ್ಪಿ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಡ್ಯಾಂ ಪಕ್ಕದ ಕಾಲುವೆಯಲ್ಲಿ ನಡೆದಿದೆ. ರವಿ(31), ಅನನ್ಯ(17), ಶಾಮವೇಣಿ(16)…

ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಶಿಕ್ಷಕರ ವಿರುದ್ಧ…