Browsing: ರಾಜ್ಯ ಸುದ್ದಿ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ವಿಧಾನಸೌಧದಲ್ಲಿ…

ನವದೆಹಲಿ: ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿರುವುದಕ್ಕೆ ಉತ್ತರ ಪ್ರದೇಶದ ನಿರ್ಲಕ್ಷ್ಯ ಮತ್ತು ಆಡಳಿತದ ಸಂಪೂರ್ಣ ವೈಫಲ್ಯವೇ ಕಾರಣ ಎಂದು…

ತುಮಕೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ(ದಿನಾಂಕ: 10.01.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಹೆಚ್.ಡಿ.…

ಯಾದಗಿರಿ:  ಕರ್ನಾಟಕ ರಾಜ್ಯವು ಪ್ರತಿ ಕ್ಷೇತ್ರದಲ್ಲಿ ಅಭೂತಪೂರ್ವ ಪ್ರಗತಿಯನ್ನು ಕಾಣುತ್ತಿದ್ದು, 2024 –25 ನೇ ಸಾಲಿಗೆ 7,560 ಕೋ.ರೂ. ಗಳನ್ನು ರೈಲ್ವೆ ಆಯವ್ಯಯ ಅನುದಾನ ಸಹ ಒದಗಿಸಲಾಗಿದೆ…

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶ್ರೀರಾಮುಲು ನಂತರ ಇದೀಗ ಹಾಲಿ ಸಂಸದ ಡಾ. ಕೆ. ಸುಧಾಕರ್ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ…

ಬೆಂಗಳೂರು: ಯುವತಿ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಸಾವನ್ನಪ್ಪಿರುವ ಘಟನೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಆಂಧ್ರಪ್ರದೇಶದ ಅನಂತಪುರ…

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 15ಕ್ಕೂ ಹೆಚ್ಚು ಜನ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕರ್ನಾಟಕದಿಂದ ಕುಂಭ ಮೇಳಕ್ಕೆ ತೆರಳಿದ್ದ…

ಮೈಸೂರು: ಉತ್ತರಪ್ರದೇಶದ ಮಿರ್ಜಾಪುರ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದ ಕರ್ನಾಟಕ ಮೂಲದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಮೈಸೂರು ತಾಲೂಕಿನ…

ಬೀದರ್: ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಮಂಗಳವಾರ ನಡೆದಿವೆ. ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ…

ಬೆಂಗಳೂರು: 13 ವರ್ಷದ ಬಾಲಕನೋರ್ವ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಮೊಬೈಲ್ ಗೀಳಿನಿಂದಾಗಿ ಬಾಲಕ ಸಾವಿಗೆ ಶರಣಾಗಿದ್ದಾನೆ ಎಂದು…