Browsing: ರಾಜ್ಯ ಸುದ್ದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಫೈನಲ್ ಆಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಿಳಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಹೆಸರು ಘೋಷಣೆ ಮಾಡುತ್ತಾರೆ.…

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸಲಾಗುವುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಪರಮೇಶ್ವರ್‌ ಇಂದು ಉಲ್ಟಾ ಹೊಡೆದಿದ್ದಾರೆ. ಷರತ್ತು ವಿಧಿಸುವುದಿಲ್ಲ ಕೆಲ ಮಾನದಂಡ ವಿಧಿಸಲಾಗುವುದು…

ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದಾರೆ. ನವದೆಹಲಿಯ ಜನ್ಪತ್ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ರಾಹುಲ್ ಜತೆ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದಾರೆ.…

ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ಸಿಎಂ ಸ್ಥಾನಕ್ಕಾಗಿ ಆಗ್ರಹಿಸಿದ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ…

ಸಿದ್ದರಾಮಯ್ಯ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂದು ಹೈಕಮಾಂಡ್ ಸ್ಪಷ್ಟಪಡಿಸಿದ ಬೆನ್ನಲ್ಲೇ ಲಿಂಗಾಯತ–ಒಕ್ಕಲಿಗ ಸಮುದಾಯಗಳು ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಒಲವು ತೋರಿವೆ. ಕನ್ನಡ ರಾಜಕಾರಣದ ಮೇಲೆ…

ಬೆಂಗಳೂರು: ಹಲಸೂರಿನ ಗೇಟ್ ಸಂಚಾರಿ ಎಎಸ್‌ ಐ ಮಲಗಿದ್ದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದ್ ಕುಮಾರ್ ಮೃತ ಎಎಸ್‌ ಐ. ನೈಟ್ ಶಿಫ್ಟ್‌ನಲ್ಲಿ ಕೆಲಸ ಮಾಡಿ ಮನೆಗೆ…

ಚಿಕ್ಕಬಳ್ಳಾಪುರ: ಎಸ್.ಎಂ ಕೃಷ್ಣ ಅವರ ನಂತರ ರಾಜ್ಯದಲ್ಲಿ ಒಕ್ಕಲಿಗರಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ. ಹಾಗಾಗಿ ಒಕ್ಕಲಿಗರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ಉತ್ತಮ ಎಂದು ಮಾಜಿ ಸಚಿವ ಡಾ.ಕೆ…

ಬೆಂಗಳೂರು: ಕೆರೆಯ ಬಳಿ ಆಟ ಆಡುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ನಲ್ಲಿ ನಡೆದಿದೆ. ಆನೇಕಲ್…

ಈ ಬಾರಿಯ ಚುನಾವಣೆ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಎಂದು ಬಸವರಾಜ ಬೊಮ್ಮಾಯಿ ಭೇಟಿ ಬಳಿಕ ಬಿಜೆಪಿ ನಾಯಕ ಸಿ.ಟಿ.ರವಿ ನಿರಾಸೆ ಹೊರ ಹಾಕಿದ್ರು. ನಾವು ಸೈದ್ಧಾಂತಿಕ ಹೋರಾಟ…

ಬಜರಂಗದಳವನ್ನು ಪಿಎಫ್ ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ…