Browsing: ರಾಜ್ಯ ಸುದ್ದಿ

ನಟಿ  ಅಭಿನಯ ತಾಯಿ ಜಯಮ್ಮ ಸೋದರ ಚಲುವರಾಜುಗೆ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣ ಕುರಿತು ಸೇಷನ್ಸ್ ಕೋರ್ಟ್ ನೀಡಿದ್ದ ತೀರ್ಪನ್ನ ಹೈಕೋರ್ಟ್…

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.ಥಣಿಸಂದ್ರದ ಮಂಜುನಾಥ್ ನಗರದಲ್ಲಿ ಐಎಸ್ ​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರ…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ” ಎಂಬ ಘೋಷವಾಕ್ಯದೊಂದಿಗೆ 1996ರಲ್ಲಿ ಸ್ಥಾಪನೆಯಾಗಿ, 18 ವರ್ಷದಿಂದ 80 ವರ್ಷ ವಯೋಮಾನದವರೆಗಿನ ಲಕ್ಷಾಂತರ ಮಂದಿಗೆ ವಿದ್ಯೆ…

ಮಧ್ಯಪ್ರದೇಶದ ಇಂದೋರ್ ರೈಲು ನಿಲ್ದಾಣದ ಬಳಿ ನಿಂತಿದ್ದ ಯುವತಿಗೆ ಆರೋಪಿ ರಾಹುಲ್ ಯಾದವ್ (23) ಪ್ರಪೋಸ್ ಮಾಡಿದ್ದಾನೆ. ಆದರೆ ಮಹಿಳೆ ನಿರಾಕರಿಸಿದ್ದಾಳೆ. ಆಗ ರಾಹುಲ್ ಪಿಸ್ತೂಲ್ ತೆಗೆದುಕೊಂಡು…

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಕಾವು ಜೋರಾಗಿದೆ. ಇನ್ನ ಸ್ವಲ್ಪ ದಿನಗಳಲ್ಲಿ ಚುನಾವಣಾ ದಿನಾಂಕ ಪ್ರಕಟವಾಗುವ ಸಾಧ್ಯತೆ ಇದ್ದು ಈ ಮಧ್ಯೆ ಕಾಂಗ್ರೆಸ್‌, ಜೆಡಿಎಸ್, ಬಿಜೆಪಿ…

ಬೆಂಗಳೂರಿನ ಚಂದ್ರ ಲೇಔಟ್​​ನಲ್ಲಿ ಎರಡನೇ ಮದುವೆಯಾಗಿದ್ದ ಗಂಡನಿಗೆ ತಕ್ಕ ಪಾಠ ಕಲಿಸಲು ಬಂದಿದ್ದ ಮಹಿಳೆಯನ್ನು ಪತಿಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮೊದಲ ಪತ್ನಿ…

ಕೇರಳ : ನೆಡುಂಬಶ್ಶೇರಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತೆ ಚಿನ್ನದ ಬೇಟೆ ಸ್ಯಾನಿಟರಿ ನ್ಯಾಪ್ಕಿನ್‌ಗಳಲ್ಲಿ ಬಚ್ಚಿಟ್ಟಿದ್ದ ಚಿನ್ನವನ್ನು ರಿಯಾದ್‌ನಿಂದ ಬಂದಿದ್ದ  ಪ್ರಯಾಣಿಕರೊಬ್ಬರಿಂದ ವಿಮಾನ ನಿಲ್ದಾಣದಿಂದ ವಶಪಡಿಸಿಕೊಳ್ಳಲಾಗಿದೆ.…

ಮಲಯಾಳಂನ ಮೊದಲ ನಾಯಕಿ ಪಿಕೆ ರೋಸಿಗೆ ಗೂಗಲ್ ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ಪಿಕೆ ರೋಸಿ ಯನ್ನು ಮರೆವುಗಳಿಂದ ಮರಳಿ ತರಲು Google ನ ಮುದ್ದಾದ ಪ್ರಯತ್ನವು…

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವಸದಸ್ಯರ ಸಭೆಯಲ್ಲಿ ಮಾಧ್ಯಮಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ ನಾಲ್ಕು ವರ್ಷಗಳ (2019, 2020, 2021…

ಆಂಧ್ರಪ್ರದೇಶದ ಕಾಕಿನಾಡದ ಜೀರಂಗಾಪೇಟೆಯಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಆಯಿಲ್ ಫ್ಯಾಕ್ಟರಿಯ ತ್ಯಾಜ್ಯ ಟ್ಯಾಂಕ್ ಸ್ವಚ್ಛಗೊಳಿಸಲು ಇಳಿದವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಎಲ್ಲಿಂದ ಬಂದವರು ಎಂಬುದು…