Browsing: ರಾಜ್ಯ ಸುದ್ದಿ

ಬೆಂಗಳೂರು-ಮೈಸೂರು ನಡುವಿನ ಕೆಎಸ್ ಆರ್ ಟಿಸಿ ಎಲೆಕ್ಟ್ರಿಕ್ ಬಸ್ ಗೆ ಚಾಲನೆ ನೀಡಲಾಯಿತು. ಮೆಜೆಸ್ಟಿಕ್ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣದ ಡಿಸಿ ಚಂದ್ರ…

ಬೆಂಗಳೂರು: ಇಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಬೃಹತ್ ನಾ-ನಾಯಕಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಅರಮನೆ ಮೈದಾನದಲ್ಲಿ ನಡೆಯುವ ಮಹಿಳಾ ಸಮಾವೇಶ…

ರಾಯಚೂರು: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ತಾಯಿ–ಮಗ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಬಳಿಯ ಇಳಕಲ್ ರಸ್ತೆಯಲ್ಲಿ…

ಮಧುರೈ: ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಸ್ಪರ್ಧೆ ವೇಳೆ ಅನಾಹುತ ಸಂಭವಿಸಿದ್ದು,  ಹೋರಿ ತಿವಿದ ಪರಿಣಾಮ 19 ಮಂದಿ ಸ್ಪರ್ಧಿಗಳು ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ತಮಿಳುನಾಡಿನ…

ಬೆಂಗಳೂರು: ಇತಿಹಾಸದಲ್ಲಿ ಮೊದಲ ಬಾರಿಗೆ 51,000 ಕುಟುಂಬಗಳಿಗೆ ಒಂದೇ ಬಾರಿಗೆ ಆಸ್ತಿಯ ಹಕ್ಕು ಪತ್ರಗಳನ್ನು ನೀಡಲಿದ್ದು, ಜನವರಿ 19ರಂದು ಕಲಬುರಗಿಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.…

ಮಾಜಿ ಶಾಸಕ ವೈಎಸ್ ವಿ ದತ್ತ ಮತ್ತು ಮುಳುಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್  ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈಎಸ್ ವಿ ದತ್ತಾ ಹಾಗೂ…

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ನಗರದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಕುರಿತು…

ಬಳ್ಳಾರಿ : ಸಾರಿಗೆ ಸಚಿವ ಶ್ರೀರಾಮುಲು ಪಾಲುದಾರ ಕೈಗಾರಿಕೋದ್ಯಮಿ ಕೈಲಾಸ್ ವ್ಯಾಸ್ ಫ್ಲ್ಯಾಟ್ ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿದ್ಯಾನಗರದ ರಾಗಾಸ್ ಪೋರ್ಟ್ ಅಪಾರ್ಟ್…

ಮೈಸೂರು:  ಹಲವು ಗಂಭೀರ ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಯನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ಬಂಧಿತನಾಗಿರುವ ಸ್ಯಾಂಟ್ರೋ ರವಿಯನ್ನು ವಿಜಯನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ ಎಂದು ವರದಿಯಾಗಿದೆ.…

ಕಲಬುರಗಿ:  ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಗೆ ಭೇಟಿ ನೀಡಲಿದ್ದಾರೆ. ಈ ತಿಂಗಳಲ್ಲಿ ಮೋದಿಯವರ ಎರಡನೇ ರಾಜ್ಯ ಭೇಟಿ ಇದಾಗಿದೆ. ಪ್ರಧಾನಿಯ ಭೇಟಿಗೆ…