Browsing: ರಾಜ್ಯ ಸುದ್ದಿ

ಬೆಂಗಳೂರಿನಲ್ಲಿ ಹೊಸ ವರ್ಷ ಮತ್ತು ಕ್ರಿಸ್‌ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿಯನ್ನುಕಡ್ಡಾಯಗೊಳಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್…

ಕಾರವಾರ : 2023ರ ವಿಧಾನಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಶ್ರೀ ರಾಮ ಸೇನೆಯ ಕಾರ್ಯಕರ್ತರು ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಈ ಕುರಿತು…

ಬೆಳಗಾವಿ: ಸದನದೊಳಗೆ ವೀರ ಸಾವರ್ಕರ್ ಭಾವಚಿತ್ರವನ್ನು ಏಕೆ ಹಾಕಲಾಗುತ್ತದೆ. ಇಲ್ಲಿಯವರೆಗೆ ಸದನದಲ್ಲಿ ಸಾವರ್ಕರ್ ಫೋಟೋ ಹಾಕಿಲ್ಲ, ಈಗ ಏಕೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್…

ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 10 ದಿನ ನಡೆಯುವ ರಾಜಕೀಯ ಮೇಲಾಟಕ್ಕೆ ಬೆಳಗಾವಿ ಸಜ್ಜಾಗಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಸಜ್ಜಾಗಿವೆ. ಇತ್ತ ತಿರುಗೇಟು ನೀಡಲು…

ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ…

ಬೆಂಗಳೂರು: ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ…

ಹಾವೇರಿ: ನಾನು ಸತ್ತ ಮೇಲೆ ನನ್ನ ಹೆಣವನ್ನ ಶಿಗ್ಗಾಂವಿ ಕ್ಷೇತ್ರದಲ್ಲಿ ಹೂಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಜಿಲ್ಲೆಯ ಶಿಗ್ಗಾಂವಿ ತಾಲೂಕಿನ…

ಬೆಂಗಳೂರು : ನಾಳೆಯಿಂದ ಡಿಸೆಂಬರ್ 31 ರವರೆಗೆ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ.ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ ನಡೆಸಲಿವೆ.…

ಬೆಂಗಳೂರು: ಒಂದೇ ದಿನ 45 ಡಿವೈಎಸ್ಪಿ ಹಾಗೂ 8 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.ಈ ಕುರಿತು ಪೊಲೀಸ್ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು,…

ನಾಡ ಬಂದೂಕಿನಲ್ಲಿ ಆಟವಾಡುತ್ತಿದ್ದಾಗ, ಆಕಸ್ಮಿಕವಾಗಿ ಗುಂಡು ಸಿಡಿದು 7 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಕಾಡಶಿವನಹಳ್ಳಿಯಲ್ಲಿ ನಡೆದಿದೆ. UP ಮೂಲದ ಅಮಿನುಲ್ಲಾ, ಸಮ್ನ್…