Browsing: ರಾಜ್ಯ ಸುದ್ದಿ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳ ಮಾಂಸ ನೀಡಲು ಬೇಟೆಯಾಡುತ್ತಿದ್ದ ಶಾರ್ಪ್ ಶೂಟರ್ ಸೇರಿದಂತೆ ಮೂವರನ್ನು ಸಂಚಾರಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ನಗರದ ತೋಟದಗುಡ್ಡದಹಳ್ಳಿ ನಿವಾಸಿ…

ಬೆಂಗಳೂರು: ಅರಣ್ಯ ಸಚಿವರ ಹೆಸರು ದುರ್ಬಳಕೆ ಮಾಡಿ ವ್ಯಕ್ತಿಯೊಬ್ಬರಿಗೆ 6 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ವಿಧಾನ ಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 2023ರಲ್ಲಿ ವೀರೇಶ್…

ಚಿಕ್ಕಮಗಳೂರು: ನನಗೆ ಯಾರ ಬೆಂಬಲವೂ ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗೋದು ಬೇಡ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಶೃಂಗೇರಿ ಮಠಕ್ಕೆ ಭೇಟಿ…

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಜವಾಹರ್ ಲಾಲ್ ನೆಹರೂ ಅವರಿಂದ ಹಿಡಿದು ರಾಜೀವ್ ಗಾಂಧಿವರೆಗೂ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.…

ಚಿಕ್ಕಮಗಳೂರು: ನಕ್ಸಲಿಸಂ ತೊರೆದು ಮುಖ್ಯವಾಹಿನಿಗೆ ಬಂದಿದ್ದ 6 ನಕ್ಸಲರು ಕಾಡಿನಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೇಗೂರು ಅರಣ್ಯ ಪ್ರದೇಶದಲ್ಲಿ ಆರು ಬಂದೂಕು ಹಾಗೂ ಮದ್ದು…

ಮೈಸೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು 10 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಧಾನ ಸಭೆ ಯಶಸ್ವಿಯಾಗಿದ್ದು ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ…

ಬೀದರ್:  ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಆತ್ಮಹತ್ಯೆಗೂ…

ಬೆಂಗಳೂರು: ರಾಜ್ಯ ಸರ್ಕಾರ  ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಒಂದು ವರ್ಷದಲ್ಲಿ 3ನೇ ಬಾರಿಗೆ ಬಿಯರ್ ಬೆಲೆ ಹೆಚ್ಚಳ ಮಾಡಲು ಮುಂದಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9…

ಹಾಸನ: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಡೆದಿದ್ದು, ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಮುಂಜಾನೆ ಚಿಕ್ಕಮಗಳೂರಿನಿಂದ ಸುಬ್ರಮಣ್ಯಕ್ಕೆ ಡಾ.ಶೇಷಾದ್ರಿ ಅವರು ಪತ್ನಿಯೊಂದಿಗೆ ಕಿಯಾ…

ಬೆಂಗಳೂರು: ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸರ್ಕಾರ ಆದೇಶ…