Browsing: ರಾಜ್ಯ ಸುದ್ದಿ

ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಇರಿಸಿಕೊಂಡ ಹಿನ್ನೆಲೆಯಲ್ಲಿ ಸೆಸ್ಕ್ ಸಂಪರ್ಕ ಕಡಿತಗೊಳಿಸಿದ್ದರಿಂದ ಚಾಮರಾಜನಗರದ ಐತಿಹಾಸಿಕ ದೇವಸ್ಥಾನದ ಚಾಮರಾಜೇಶ್ವರ ದೇವರಿಗೆ ಕತ್ತಲಲ್ಲಿ ಪೂಜೆ ನೆರವೇರಿಸಿದ ಘಟನೆ ಗುರುವಾರ ನಡೆದಿದೆ.…

ಸಾಂಸ್ಕೃತಿಕ ನಗರಿ ಮೈಸೂರಿನ ಕೆ.ಆರ್. ನಗರ ಪಟ್ಟಣದ ಜನವಸತಿ ಪ್ರದೇಶಕ್ಕೆ ಚಿರತೆ ಪ್ರತ್ಯಕ್ಷವಾಗಿದ್ದು, ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಮೂವರ ಮೇಲೆ ದಾಳಿ ನಡೆಸಿದ ಆಘಾತಕಾರಿ ಘಟನೆ…

ತಾಯಿ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಇಲ್ಲದ ಕಾರಣ ಆಸ್ಪತ್ರೆಗೆ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ತಾಯಿ ಹಾಗೂ ಅವಳಿ ಶಿಶುಗಳು ಮೃತಪಟ್ಟ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯಲ್ಲಿ ಗುರುವಾರ…

ಕೋಹಳ್ಳಿ: ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಮತ್ತು ದ್ವಿಥಿಯ ಸ್ಥಾನ ಪಡೆದು ರಾಜ್ಯ ಮಟ್ಟಕೆ…

ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಎಂದು ಪ್ರಮೋದ್ ಮುತಾಲಿಕ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,…

ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ. ರಾಜ್ಯದಲ್ಲಿ ಪೊಲೀಸ್…

ಸುಳ್ಯ: ಹೃದಯಾಘಾತದಿಂದ 2ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಅಮರಮುಟ್ನೂರು ಗ್ರಾಮದ ಕುಕ್ಕುಜಡ್ಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್…

ಮಂಡ್ಯ: ಅರ್ಚಕ ಹಾಗೂ ಆತನ ಮಕ್ಕಳು ಹಾಗೂ ದೇವಾಲಯದ  ಕಾವಲುಗಾರ ದೇವಾಲಯಕ್ಕೆ ಸೇರಿದ ಲಕ್ಷಾಂತರ ರೂಪಾಯಿಗಳನ್ನು ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಬಯಲು ಸೀಮೇಯ ಸುಬ್ರಹ್ಮಣ್ಯ…

ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ…

ಹಾವೇರಿ: ಹಾವೇರಿ ತಹಶೀಲ್ದಾರ್ ಗಿರೀಶ್ ಸ್ವಾದಿ ನಾಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಕಳೆದ ಮೂರು ದಿನಗಳಿಂದ ಅವರು ಮನೆಗೆ ಬಂದಿಲ್ಲ ಅಂತ ಅವರ ಪತ್ನಿ ಭಾಗ್ಯಶ್ರೀ ಅವರು…