Browsing: ರಾಜ್ಯ ಸುದ್ದಿ

ಪುಣೆ: ಕರ್ನಾಟಕ ಬಸ್‌ ಗಳಿಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್‌ ಗೆ…

ಮಂಗಳೂರು ಕುಕ್ಕರ್‌ ಬ್ಲಾಸ್ಟ್ ಗೆ ಮೊದಲು ಅಂದರೆ ನವೆಂಬರ್‌ 18ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ದಟ್ಟಾರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್ ಫೋನ್ ರಿಂಗ್ ಆಗಿದ್ದು, ನಿಷೇಧಿತ…

ಮನೆ ಬಿಟ್ಟು ಬಂದು ಮದುವೆ ಆಗಿದ್ದ ಯುವ ಪ್ರೇಮಿಗಳು ರೈಲ್ವೆ ಹಳಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಮೃತ…

ಮೈಸೂರಿನ ಕೆ.ಆರ್​.ನಗರ ತಾಲೂಕಿನ ಚಂದಗಾಲ ಗ್ರಾಮದಲ್ಲಿ ವೃದ್ಧ ದಂಪತಿ ಸಾವಿನಲ್ಲೂ ಜೊತೆಯಾಗಿದ್ದಾರೆ. ರಾಮೇಗೌಡ(75), ಗೌರಮ್ಮ(70) ಮೃತ ದಂಪತಿ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ರಾಮೇಗೌಡ ಮೃತಪಟ್ಟಿದ್ದಾರೆ. ಪತಿ ಮನೆಗೆ…

ಒಂಟಿಯಾಗಿ ಬರುವ ಮಹಿಳೆಯರಿಗೆ ದಿಲ್ಲಿಯ ಜಾಮಾ ಮಸೀದಿ ಆಡಳಿತ ಪ್ರವೇಶ ನಿರಾಕರಿಸಿದೆ. ಒಂಟಿಯಾಗಿ ಬರುವ ಮಹಿಳೆಯರಿಗೆ ಮಾತ್ರವೇ ನಿರ್ಬಂಧ ಅನ್ವಯವಾಗುತ್ತದೆ. ಕುಟುಂಬದೊಂದಿಗೆ ಅಥವಾ ಪತಿಯೊಂದಿಗೆ ಬರುವ ಮಹಿಳೆಯರಿಗೆ…

30 ವರ್ಷದ ಹಿಂದೆ ಶೈತ್ಯೀಕರಿಸಲಾಗಿದ್ದ ಭ್ರೂಣದಿಂದ ಯುಎಸ್‌ ನ ರಾಚೆಲ್ ರಿಡ್ಜ್‌ವೇ ಮತ್ತು ಫಿಲಿಪ್ ರಿಡ್ಜ್‌ವೇ ದಂಪತಿ ಅವಳಿ ಮಕ್ಕಳನ್ನು ಪಡೆದು ಸುದ್ದಿಯಾಗಿದ್ದಾರೆ. ಅಮೇರಿಕಾದ ಒರೆಗಾನ್‌ ದಂಪತಿಗೆ…

ಬೆಂಗಳೂರು : ಕ್ಷೀರಭಾಗ್ಯ ಯೋಜನೆಯಡಿ ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಕೆನೆಭರಿತ ಹಾಲಿನ ಪುಡಿ ಬದಲಿಗೆ ಟೆಟ್ರಾ ಪ್ಯಾಕೆಟ್ ನಲ್ಲಿ ಹಾಲು ವಿತರಿಸಲು ಕೆಎಂಎಫ್ ನಿರ್ಧರಿಸಿದೆ. ಶಾಲಾ…

ಬೆಂಗಳೂರು: ನವೆಂಬರ್ 26 ಸಂವಿಧಾನ ಅರ್ಪಣೆ ದಿನ ಹಾಗೂ ಜನವರಿ 26ರ ಸಂವಿಧಾನ ಜಾರಿಯಾದ ದಿನಗಳ ಅಂಗವಾಗಿ ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಹೊಸ ಸಂವಿಧಾನ ಗೀತೆ…

ಬೆಂಗಳೂರು : ಸರ್ಕಾರಿ ಶಾಲೆಗಳ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ.…

ಧಾರವಾಡ: ಆಯತಪ್ಪಿ ಬಾವಿಯಲ್ಲಿ ಬಿದ್ದು ಅರಣ್ಯಾಧಿಕಾರಿ ಅಜೀತ್ ಶಾನಬಾಗ್ ಅವರು ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ನಗರದ ಶ್ರೀಪಾದ ನಗರದಲ್ಲಿರುವ ಅವರ ಮನೆಯ ಅಂಗಳದ…