Browsing: ರಾಜ್ಯ ಸುದ್ದಿ

ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಕಬ್ಬುಬೆಳೆಗಾರರು ಧರಣಿ ಕೈಗೊಂಡಿದ್ದು, ಮೈಸೂರು- ಊಟಿ ಹೆದ್ದಾರಿ ತಡೆದು ರೈತಮುಖಂಡರು ಪ್ರತಿಭಟನೆ ನಡೆಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ…

ಇತ್ತೀಚೆಗೆ ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಾಲೇಜು ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಜೊತೆ ಪ್ರಾಂಶುಪಾಲರು, ಅಧ್ಯಾಪಕರು ಸಭೆ ನಡೆಸಿ ಧೈರ್ಯ ತುಂಬಿದರು. ನಿರಂತರ ಮಳೆಯ…

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಜೆಡಿಎಸ್ ನಾಯಕರು ತಯಾರಾಗುತ್ತಿದ್ದು ಈ ನಡುವೆ ಇಂದು ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿದರು.…

ಕರ್ನಾಟಕದಲ್ಲಿ ವಶಪಡಿಸಿಕೊಂಡಿರುವಂತಹ ಮಾದಕವಸ್ತುಗಳ ಮಾದರಿಗಳ ತಪಾಸಣೆಗಾಗಿ ಎರಡು ಹೆಚ್ಚುವರಿ ಫೋರೆನ್ಸಿಕ್ ಪ್ರಯೋಗಾಲಯಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರದಿಂದ ರೂ.7 ಕೋಟಿ ಅನುದಾನ ಲಭಿಸಿದೆ. ಸರಣಿ ಟ್ವೀಟ್‌ಗಳ ಮೂಲಕ ರಾಜ್ಯದ…

ವಿಜಯಪುರ: ಟ್ರ್ಯಾಕ್ಟರಗೆ ಕ್ರೂಸರ್ ಡಿಕ್ಕಿಯಾಗಿ ದಂಪತಿ ಮೃತಪಟ್ಟು, 9 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಇಂಡಿ ತಾಲೂಕಿನ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.…

ಬೆಂಗಳೂರು: ಕಬ್ಬಿಗೆ ದರ 5,500 ದರ ನಿಗದಿ ಮಾಡುವಂತೆ ಆಗ್ರಹಿಸಿ ಇಂದು ರೈತರು ರಾಜ್ಯದಾದ್ಯಂತ ರಸ್ತೆಗೆ ಇಳಿದು ಪ್ರತಿಭಟನೆ ನಡೆಸಲಿದ್ದಾರೆ. ಬೆಳಗ್ಗೆ 11ರಿಂದ 1 ಗಂಟೆಯವರೆಗೆ ಹೆದ್ದಾರಿಗಳನ್ನು…

ವಿಜಯನಗರ: ಇಸ್ಪಿಟ್ ಅಡ್ಡೆಯ ಮೇಲೆ ದಾಳಿ ಮಾಡಿದ ನಂತರ, ಕಾನೂನು ಕ್ರಮ ಕೈಗೊಳ್ಳದೇ ದಾಳಿ ನಡೆಸಿದ ಆ ವಿಷಯವನ್ನೇ ಮುಚ್ಚಿಟ್ಟು, ದಾಳಿಯೇ ನಡೆದಿಲ್ಲ ಎಂಬ ನಡೆಯನ್ನು ಪೊಲೀಸರು…

ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಬಸಪ್ಪ ಕೋಲ್ಕಾರ (7) ಮೃತ ಬಾಲಕ.…

ಕಲುಷಿತ ನೀರು ಕುಡಿದು ಕಳೆದ 3 ದಿನಗಳಲ್ಲಿ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಆಘಾತಕಾರಿ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ…

ಬೆಂಗಳೂರು: ಏಪ್ರಿಲ್ 2022ರಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ರೂ.1000ಕ್ಕೆ ಹೆಚ್ಚಿಸಲಾಗಿತ್ತು. ಈ ಗೌರವಧನ ಸೇರಿದಂತೆ ಬಾಕಿ ಗೌರವಧನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಸಂಬಂಧ ಆರೋಗ್ಯ…