Browsing: ರಾಜ್ಯ ಸುದ್ದಿ

ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಂದು ಪತಿ ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ ಭೂಸಂದ್ರ ಗ್ರಾಮದ ಗಂಡನ ಮನೆಯಲ್ಲಿ ವಾಸವಾಗಿದ್ದ ಶ್ರುತಿ (24)…

ಸೋದರತ್ತೆ ಹೃದಯಾಘಾತದಿಂದ ಸಾವಿನ ಸುದ್ದಿ ಕೇಳಿ ಅಳಿಯ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿ ಸಂಭವಿಸಿದೆ. ಸೋದರತ್ತೆ ಲಕ್ಷಮ್ಮ (58) ಮತ್ತು ಅಳಿಯ…

ನಿನ್ನೆ, ಅಂದರೆ ಸೋಮವಾರ ಬೆಂಗಳೂರು ನಗರ ನವೆಂಬರ್ ೨೦೧೨ರಿಂದ ಈವರೆಗಿನ ಅತ್ಯಂತ ತಣ್ಣನೆಯ ದಿನವಾಗಿತ್ತಂತೆ. ಸೋಮವಾರದ ತಾಪಮಾನ ೧೩.೯ ಡಿಗ್ರಿ ಸೆಲ್ಸಿಯಸ್‌ ಗೆ ಇಳಿದಿತ್ತು, ಎನ್ನುತ್ತದೆ ಹವಾಮಾನ…

ಸಿಎಂ ಬಸವರಾಜ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿಯಾಗಿ ಸಿಪಿಐ ಸೇರಿ ಹಲವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸಿಎಂ…

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 15 ಆರ್ ಓಗಳಿಗೆ ಹಲಸೂರು ಗೇಟ್ ಠಾಣಾ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣ ಸಂಬಂಧ ವೈಯಕ್ತಿಕ ಮಾಹಿತಿ…

ಸ್ಟಾರ್ ಆಟಗಾರ ಲಿಯೊನೆಲ್ ಮೆಸ್ಸಿ ಗೋಲಿನ ಖಾತೆ ತೆರೆದರೂ ಮಾಜಿ ಚಾಂಪಿಯನ್ ಅರ್ಜೆಂಟೀನಾ ತಂಡ 2-1 ಗೋಲುಗಳಿಂದ ಸೌದಿ ಅರೆಬಿಯಾ ವಿರುದ್ಧದ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ…

ಜಾತಿ, ಧರ್ಮದ ಆಧಾರದಲ್ಲಿ ಕೆಲ ಸಮುದಾಯದ ಹೆಸರನ್ನು ಮತಪಟ್ಟಿಯಿಂದ ಡಿಲೀಟ್​​ ಮಾಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್​​ ಕುಮಾರ್​​ ಮೀನಾ…

ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ ಮಾಡಲು ಸ್ವಾಮೀಜಿಗಳ ನೇತೃತ್ವದಲ್ಲಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ನೈತಿಕ ಶಿಕ್ಷಣ ಪಠ್ಯ ವಿಭಾಗದಲ್ಲಿ…

ಧಾರವಾಡ : ಕ್ರಾಸ್‌ನಲ್ಲಿ ರೋಡ್‌ ಕ್ರಾಸ್‌ ಮಾಡುವಾಗ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ‌ ಬೆಳಗಲಿ…

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನವೆಂಬರ್ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ನವೆಂಬರ್ 26 ಈ ದಿನವನ್ನು ಭಾರತ…