Browsing: ರಾಷ್ಟ್ರೀಯ ಸುದ್ದಿ

ಛತ್ತೀಸ್ ‌ಗಢ: 16 ವರ್ಷದ ಬಾಲಕಿಯನ್ನು ಅಪಹರಿಸಿ  2 ದಿನಗಳ ಕಾಲ  ನಿರಂತರ ಅತ್ಯಾಚಾರವೆಸೆಗಿದ ಘಟನೆ ಛತ್ತೀಸ್‌ ಗಢದ ಗೌರೆಲಾ-ಪೇಂದ್ರ-ಮಾರ್ವಾಹಿ ಜಿಲ್ಲೆಯಲ್ಲಿ ನಡೆದಿದೆ. ಡಿ.21ರಂದು ಸಂಜೆ ಆರೋಪಿ…

ಜಪಾನ್: ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್ಲೈನ್ಸ್ ವಿಮಾನವೊಂದು ಬೆಂಕಿಗೆ ಆಹುತಿಯಾಗಿದೆ. ರನ್ವೇಯಲ್ಲಿ ವಿಮಾನ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.…

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಮೂರು ಕೋವಿಡ್ ಸಾವುಗಳು ವರದಿಯಾಗಿವೆ. ಕೇರಳ, ಕರ್ನಾಟಕ ಮತ್ತು ಬಿಹಾರದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 841 ಹೊಸ ಕೋವಿಡ್…

ಕೆಂಪು ಸಮುದ್ರ, ಏಡನ್ ಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಮೂಲಕ ಸಾಗುವ ಸರಕು ಹಡಗುಗಳ ಮೇಲೆ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ನೌಕಾಪಡೆಯು ಮಧ್ಯ ಮತ್ತು ಉತ್ತರ…

ನೌಕಾಪಡೆಯ ಹಿರಿಯ ಅಧಿಕಾರಿಗಳಿಗೆ ಹೊಸ ವಿನ್ಯಾಸದ ಎಪೌಲೆಟ್‌ ಗಳನ್ನು ಬಿಡುಗಡೆ ಮಾಡಲಾಗಿದೆ. ಹೊಸ ವಿನ್ಯಾಸವು ಛತ್ರಪತಿ ಶಿವಾಜಿಯವರ ರಾಜಮುದ್ರೆಯಿಂದ ಪ್ರೇರಿತವಾಗಿದೆ. ಡಿಸೆಂಬರ್ 4 ರಂದು ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ…

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಮತ್ತು ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ (DMDK) ಸಂಸ್ಥಾಪಕ ವಿಜಯಕಾಂತ್ ಗುರುವಾರ ಬೆಳಗಿನ ಜಾವ ಚೆನ್ನೈಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ…

ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ ಹೊರತು ಭಗವದ್ಗೀತೆ, ಕುರಾನ್ ಮೇಲೆ ಅಲ್ಲ ಎಂದು ಗ್ರಾಮೀಣಾಭಿವೃದ್ಧಿ  ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್…

ಕಳೆದ ವರ್ಷ ಭಾರತ್ ಜೋಡೋ ಯಾತ್ರೆ ನಡೆಸಿದ್ದ ಕಾಂಗ್ರೆಸ್ ಇದೀಗ  ಅದೇ ಮಾದರಿಯಲ್ಲಿ ಭಾರತ ನ್ಯಾಯ ಯಾತ್ರೆ ನಡೆಸಲು ಮುಂದಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಈ ಭಾರತ…

ತಮಿಳುನಾಡಿನ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಚೆನ್ನೈನ ತೊಂಡಿಯಾರ್‌ ಪೇಟ್‌ ನಲ್ಲಿರುವ ಪ್ಲಾಂಟ್‌ ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೋರ್ವ…

ತಮಿಳುನಾಡಿನ ಕಾಂಚೀಪುರಂನಲ್ಲಿ ಪೊಲೀಸ್ ಎನ್‌ ಕೌಂಟರ್ ನಡೆಸಲಾಗಿದ್ದು, ಬುಧವಾರ ಬೆಳಗ್ಗೆ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಕುಖ್ಯಾತ ಕ್ರಿಮಿನಲ್‌ ಗಳನ್ನು ಹೊಡೆದುರುಳಿಸಲಾಗಿತ್ತು. ಕೊಲೆ ಸೇರಿದಂತೆ ಹಲವು…