Browsing: ರಾಷ್ಟ್ರೀಯ ಸುದ್ದಿ

ಮೋಹನ್ ದಾಸ್ ಕರಮ್ ಚಂದ್ರ ಗಾಂಧಿ ಎನ್ನುವುದು ಕೇವಲ ಹೆಸರಲ್ಲ ಇದು ಭಾರತದ ಆತ್ಮ. ಸ್ವತಂತ್ರ ಹೋರಾಟದ ಅಸ್ತ್ರವಾಗಿದ್ದ ಗಾಂಧಿ ವಿಚಾರಗಳು ಇಂದಿಗೂ ಪ್ರಸ್ತುತ. ಅಕ್ಟೋಬರ್ 2…

ಅಕ್ರಮ ಸಂಬಂಧ ಹೊಂದಿರುವ ಶಂಕೆಯಿಂದ ಪತಿಯೋರ್ವ ತನ್ನ ಎರಡನೇ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಬಂದಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯ…

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ವಿದೇಶಿ ಮಹಿಳೆ ಬ್ಯಾಗ್‌ ನಲ್ಲಿ ಕಂತೆ ಕಂತೆ ಭಾರತೀಯ ಕರೆನ್ಸಿ ಸಿಕ್ಕಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗ್ಗೇಜ್ ಸ್ಕ್ಯಾನಿಂಗ್ ಮಾಡುವಾಗ ಹಣ…

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ ಐಗೆ ಬೇಹುಗಾರಿಕೆ ನಡೆಸುತ್ತಿದ್ದ ಯುವಕನೊಬ್ಬನನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ ಬಂಧಿಸಿದೆ. ಕಾಸ್ಗಂಜ್ ಪಟಿಯಾಲಿ ನಿವಾಸಿ ಶೈಲೇಶ್ ಕುಮಾರ್ ಸಿಂಗ್…

ಇರಾಕ್ ನಲ್ಲಿ ಮದುವೆ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಬೆಂಕಿ ಅಪಘಾತದಲ್ಲಿ 113 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ನಿನೆವೆ ಪ್ರಾಂತ್ಯದ ಅಲ್…

ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಗಳನ್ನು ಕಾಂಗ್ರೆಸ್ ಟೀಕಿಸುತ್ತದೆ. ಎಲ್ಲ ರಾಜ್ಯಗಳಲ್ಲಿ ಪ್ರಧಾನಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಟೀಕಿಸಿದರು. ದೇಶದಲ್ಲಿ ಹೆಚ್ಚುತ್ತಿರುವ…

19ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತ ಪದಕ ಬೇಟೆ ಆರಂಭಿಸಿದೆ. ರೋಯಿಂಗ್ ಮತ್ತು ಶೂಟಿಂಗ್‌ ನಲ್ಲಿ ಭಾರತ ಪದಕ ಗೆದ್ದಿದೆ. ರೋಯಿಂಗ್‌ ನಲ್ಲಿ ಅರ್ಜುನ್ ಲಾಲ್ ಮತ್ತು…

ತಿರುಚಿರಾಪಳ್ಳಿ-ಶ್ರೀ ಗಂಗಾನಗರ ಹಮ್ಸಫರ್ ಎಕ್ಸ್‌’ಪ್ರೆಸ್ ರೈಲಿನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಗುಜರಾತ್‌ ನ ವಲ್ಸಾದ್ ರೈಲು ನಿಲ್ದಾಣದಿಂದ ಹೊರಡುವ ಸ್ವಲ್ಪ ಸಮಯದಲ್ಲೇ ಈ ಅವಘಡ ಸಂಭವಿಸಿದೆ. ನೆನ್ನೆ…

ರಾಮರಾಜ್ಯಕ್ಕೆ ಉಚಿತ ಶಿಕ್ಷಣ ಮತ್ತು ಆರೋಗ್ಯದ ಅಗತ್ಯವಿದೆ. ಎಎಪಿ ನೇತೃತ್ವದ ದೆಹಲಿ ಸರ್ಕಾರ ಇದಕ್ಕಾಗಿ ಪ್ರಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ಸರ್ಕಾರದ…

ನವದೆಹಲಿ: ಚಂದ್ರನಲ್ಲಿ ರಾತ್ರಿ ಅಂತ್ಯವಾಗಿದ್ದು (ಚಂದ್ರನ ಒಂದು ದಿನ ಭೂಮಿಯ 14 ದಿನಕ್ಕೆ ಸಮ), ಸೂರ್ಯೋದಯವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿದ್ರೆಯಲ್ಲಿರುವ ಚಂದ್ರಯಾನ-3 ಲ್ಯಾಂಡರ್‌ ಮತ್ತು ರೋವರ್‌…