Browsing: ರಾಷ್ಟ್ರೀಯ ಸುದ್ದಿ

ಇಂದು ಪ್ರಧಾನಿ ನರೇಂದ್ರ ಮೋದಿ ಅವರ 73ನೇ ಹುಟ್ಟುಹಬ್ಬ. ಬಿಜೆಪಿ ದೇಶಾದ್ಯಂತ ಎರಡು ವಾರಗಳ ಕಾಲ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಬಾರಿ ನರೇಂದ್ರ ಮೋದಿ ಅವರ ಜನ್ಮದಿನದ…

ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಸಮಾನತೆ ಹಾಗೂ ಏಕತೆ ಸಾರಿದ ಮಹಾನ್ ಗ್ರಂಥ ಭಾರತ ಸಂವಿಧಾನ ಎಂದು ಬೆಳಗಾವಿ ಉತ್ತರ…

ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸಲಿ. ಮೋದಿ ಅವರು ಮತ್ತೆ ಪ್ರಧಾನಿ ಆಗುತ್ತಾರಾ ಅಥವಾ ಇಲ್ಲವಾ ಎಂಬ ಬಗ್ಗೆ ಅವತ್ತೇ ಹೇಳುವೆ ಎಂದು ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ…

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಲಷ್ಕರ್-ಎ-ತೊಯ್ಬಾದ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಗಿದೆ. ಉರಿಯ ಪರನ್‌ ಪೀಲನ್ ಸೇತುವೆಯಲ್ಲಿ ಸ್ಥಾಪಿಸಲಾದ ಜಂಟಿ ಚೆಕ್ ಪೋಸ್ಟ್‌ ನಲ್ಲಿ ಬಾರಾಮುಲ್ಲಾ ಪೊಲೀಸರು ಮತ್ತು…

ಈ ವರ್ಷದ ನೌಕಾಪಡೆಯ ದಿನಾಚರಣೆಯು ಡಿಸೆಂಬರ್ 4 ರಂದು ನಡೆಯಲಿದೆ. ಛತ್ರಪತಿ ಶಿವಾಜಿ ನಿರ್ಮಿಸಿದ ಸಿಂಧುದುರ್ಗ ಕೋಟೆಯಲ್ಲಿ ಭಾರತವು ನೌಕಾಪಡೆಯ ದಿನವನ್ನು ಆಚರಿಸುತ್ತದೆ. ಇದು 1971 ರಲ್ಲಿ…

ತಮಿಳುನಾಡು ಸರ್ಕಾರ ಯುವತಿಯರನ್ನು ದೇವಸ್ಥಾನದ ಅರ್ಚಕರ ಸ್ಥಾನಕ್ಕೆ ಬಡ್ತಿ ನೀಡಿದ್ದು, ಈಗಲೂ ಕೆಲ ದೇವಸ್ಥಾನಕ್ಕೆ ಮಹಿಳೆಯರಿಗೆ ನಿಷೇಧವಿದೆ. ತಮಿಳುನಾಡು ಶ್ರೀ ವೈಷ್ಣವ ದೇವಾಲಯಗಳಲ್ಲಿ ಮೂವರು ಯುವತಿಯರನ್ನು ಸಹ…

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ 21 ವರ್ಷದ ಯುವಕನೊಬ್ಬ ತನ್ನ ತಂದೆ ಮತ್ತು ಅಜ್ಜನನ್ನು ಕೊಂದಿದ್ದಾನೆ. ಕೌಟುಂಬಿಕ ಸಮಸ್ಯೆಯೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು…

ಭಾರತದ ಮಾಜಿ ರಾಷ್ಟ್ರಪತಿ  ಶ್ರೀ ರಾಮ್ ನಾಥ್ ಕೋವಿಂದ್ ಅವರು ತಮ್ಮ ಕುಟುಂಬದೊಂದಿಗೆ ಸಲ್ಮಾನಿಯಾ ಕಾನು ಗಾರ್ಡನ್ ‌ನಲ್ಲಿರುವ ಗುರುದೇವ ಸೋಶಿಯಲ್ ಸೊಸೈಟಿಗೆ ಭೇಟಿ ನೀಡಿ ಬಹಾರ್‌ನ ಮೂರು…

ಬಂಗಾಳಕೊಲ್ಲಿಯಲ್ಲಿ ಭೂಕಂಪ. ಭಾರತೀಯ ಕಾಲಮಾನ ಮಧ್ಯಾಹ್ನ 1:29ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು 4.4 ತೀವ್ರತೆಯನ್ನು ವರದಿ ಮಾಡಿದೆ. ಭೂಕಂಪವು ಭೂಮಿಯ ಮೇಲ್ಮೈಯಿಂದ 70 ಕಿಮೀ…

ಕರ್ನಾಟಕ ಚುನಾವಣೆಯಲ್ಲಿ ‘ಐದು ಗ್ಯಾರಂಟಿ’ ಯೋಜನೆಗಳ ಮೂಲಕ ಗೆದ್ದು ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್ ಇದೀಗ ತೆಲಂಗಾಣದಲ್ಲೂ ಇದೇ ಪ್ರಯೋಗಕ್ಕೆ ಮುಂದಾಗಿದೆ. ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ…