Browsing: ರಾಷ್ಟ್ರೀಯ ಸುದ್ದಿ

ಒಮ್ರಿಕಾನ್ ನ BF.7 ವೇರಿಯಂಟ್‌ ಉಲ್ಬಣವಾಗುತ್ತಿರುವ ನಡುವೆಯೇ ಭಾರತದಲ್ಲಿ XBB.1.5 ಎಂಬ ಹೊಸ ರೂಪಾಂತರ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ. ಅಮೆರಿಕ, ಇಂಗ್ಲೆಂಡ್ ‌ನಲ್ಲಿ ಕೊವೀಡ್ ವೇಗವಾಗಿ…

ಸಿನಿಮಾ ಹಾಲ್ ಅಥವಾ ಮಲ್ಟಿಪ್ಲೆಕ್ಸ್‌ಗಳಿಗೆ ಪ್ರೇಕ್ಷಕರು ಹೊರಗಿನ ಆಹಾರ ಕೊಂಡೊಯ್ಯಬಹುದೇ ಎಂಬ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಹೊರಗಿನ ಆಹಾರ, ಪಾನೀಯಗಳನ್ನು ಸಿನಿಮಾ…

ಭಾರತ ಐಕ್ಯತಾ ಯಾತ್ರೆ 3,000 ಕಿ.ಮೀ ದೂರವನ್ನು ಕ್ರಮಿಸಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ…

ತಮಿಳುನಾಡು :ಪಲ್ಲಡಂ ಸಮೀಪದ ಗಣಪತಿಪಾಳ್ಯಂ ಪಂಚಾಯಿತಿ ಮಲಯಂಪಾಳ್ಯದಲ್ಲಿ ವಾಸವಿದ್ದ ಮರುದಾಚಲಂ ಅವರ ಪುತ್ರ ಶಿವಾನಂದಂ ಅವರು ಸಲೂನ್ ನಡೆಸುತ್ತಿದ್ದರು. ಶಿವಾನಂದ ಅವರ ತಾಯಿ ಕಂದಮ್ಮಾಳ್ ಅವರು ಕೆಲವು…

ಪಶ್ಚಿಮ ಬಂಗಾಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದಿದ್ದಾರೆ. ಹೊಸ ವರ್ಷಾಚರಣೆಯಂದು ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆ ಜಲ್ಪೈಗುರಿಯಲ್ಲಿ ನಡೆದಿದೆ. ಇದಾದ…

ಹೊಸ ವರ್ಷದಲ್ಲಿ ಅಪರಾಧಗಳನ್ನು ತಡೆಯಲು ಪೊಲೀಸರು ಪ್ರಾಣಿಬಲಿ ಮಾಡಿರುವ ಘಟನೆ ತಮಿಳುನಾಡಿನ ದಿಂಡಿಗಲ್ ನ ವಡಮಧುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ವೇದಸಂದೂರು ತಾಲೂಕಿನ ಅಯ್ಯಲೂರಿನ ವಂದಿ ಕರುಪ್ಪನಸಾಮಿ…

ಫುಡ್ ಪಾಯ್ಸನ್ ನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೊಬ್ಬರು ಸೋಮವಾರ ಮೃತಪಟ್ಟ ಘಟನೆ  ಕೇರಳದಲ್ಲಿ ನಡೆದಿದೆ. ಕೇರಳದ ಕೊಟ್ಟಾಯಂ ಬಳಿಯ ಕ್ಲೀರೂರಿನ ರೇಶ್ಮಿ (33) ಮೃತಪಟ್ಟ ಮಹಿಳೆಯಾಗಿದ್ದಾರೆ.. ಇವರು…

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು ಅಕ್ಕಿ ರಫ್ತಿನಲ್ಲಿ ಉತ್ತಮ ಫಲಿತಾಂಶವನ್ನು ಸಾಧಿಸಿದೆ. ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಭಾರತದ ಆರೊಮ್ಯಾಟಿಕ್ ಭಾಸ್ಮತಿ ಅಕ್ಕಿ ಮತ್ತು ಭಾಸ್ಮತಿ ಅಲ್ಲದ ಅಕ್ಕಿಯ ರಫ್ತು…

ನವದೆಹಲಿ: 500 ಮತ್ತು 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪನ್ನು…

ಬೌದ್ಧ ಧರ್ಮವನ್ನು ನಾಶ ಮಾಡುವ ಚೀನಾದ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ದಲೈಲಾಮಾ ಹೇಳಿದ್ದಾರೆ. ಚೀನಾವು ಬೌದ್ಧ ಧರ್ಮವನ್ನು ನಾಶಮಾಡಲು ಯೋಜಿಸುತ್ತಿದೆ ಮತ್ತು ಪ್ರಯತ್ನಿಸುತ್ತಿದೆ, ಆದರೆ ಅದು ಯಶಸ್ವಿಯಾಗುವುದಿಲ್ಲ…