Browsing: ರಾಷ್ಟ್ರೀಯ ಸುದ್ದಿ

ಪೋರ್ಚುಗಲ್‌ನ ಸೂಪರ್‌ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೊ ಅವರು ಅರೇಬಿಯಾದ ಪ್ರೊ ಲೀಗ್ ಕ್ಲಬ್ ಅಲ್-ನಾಸ್ರ್ ಎಫ್‌ಸಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಕ್ರಿಸ್ಟಿಯಾನೊ ಜೊತೆಗಿನ ಒಪ್ಪಂದಕ್ಕೆ ಸಹಿ ಹಾಕುವ ಬಗ್ಗೆ…

ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯ ಹೆಚ್ಚಾಗಿದೆ. ಶುಕ್ರವಾರದ ವಾಯು ಗುಣಮಟ್ಟ ಸೂಚ್ಯಂಕ 288 ಎಂದು ದಾಖಲಾಗಿದೆ. ಇದರೊಂದಿಗೆ ರಾಜಧಾನಿ ಪ್ರದೇಶದಲ್ಲಿ ಅನಾವಶ್ಯಕ ನಿರ್ಮಾಣ ಮತ್ತು ನೆಲಸಮವನ್ನು…

ಎರಡು ವರ್ಷಗಳ ಬಳಿಕ ಸಂಭ್ರಮದ  ಹೊಸ ವರ್ಷಾಚರಣೆಗೆ ಇಡೀ ಜಗತ್ತು ಸಿದ್ಧವಾಗಿದೆ. ಕಳೆದೆರಡು ವರ್ಷಗಳಲ್ಲಿ ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಂಭ್ರಮಕ್ಕೆ ಅವಕಾಶ ನೀಡಿರಲಿಲ್ಲ. ಈ ಬಾರಿ ಅದ್ದೂರಿ…

ಪ್ರವಾಹಗಳು ಫಿಲಿಪೈನ್ಸ್ ಅನ್ನು ನಾಶಮಾಡುತ್ತಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಯ ಪ್ರಕಾರ, ನಿನ್ನೆ ಪ್ರವಾಹದಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಪ್ರವಾಹದಲ್ಲಿ ಒಟ್ಟು 3,93,069 ಮಂದಿ ಪ್ರಾಣ…

ಉತ್ತರಖಂಡ್ ನ ಹರಿದ್ವಾರ ಮಂಗಳೌರ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ ಗಾಯಗೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ…

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು  ನಗರದ…

ಚಳಿಗಾಲದ ಚಂಡಮಾರುತ ಮತ್ತು ಹಿಮದಲ್ಲಿ ಸಾವಿನ ಸಂಖ್ಯೆ 56 ಕ್ಕೆ ಏರಿದೆ ನ್ಯೂಯಾರ್ಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಜಪಾನ್ ಮತ್ತು ಕೆನಡಾದಲ್ಲಿ ಜನರ ಜೀವನ ಬಿಕ್ಕಟ್ಟಿನಲ್ಲಿದೆ.…

ಅಮೆರಿಕದ ಅರಿಜೋನಾದಲ್ಲಿ ಸರೋವರಕ್ಕೆ ಬಿದ್ದು ಓರ್ವ ಮಹಿಳೆ ಸೇರಿದಂತೆ ಮೂವರು ಭಾರತೀಯ ಪ್ರಜೆಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೆಪ್ಪುಗಟ್ಟಿದ ಸರೋವರದ ಉದ್ದಕ್ಕೂ ನಡೆಯುವಾಗ, ಮಂಜುಗಡ್ಡೆ ಒಡೆದು ಸರೋವರಕ್ಕೆ…

ತಿರುವನಂತಪುರಂ: ಕೇರಳದ ವ್ಯಕ್ತಿಯೋರ್ವ ತನ್ನ ಅಪ್ರಾಪ್ತ ವಯಸ್ಸಿನ ಪ್ರೇಯಸಿಯನ್ನು ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ವರ್ಕಲದ ಬಳಿಯ ವಡೆಸ್ಸೆರಿಕೋಣಂ ನಲ್ಲಿ ನಡೆದಿದೆ. 17 ವರ್ಷದ ಸಂಗೀತಾ…

ಮುಂಬೈ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿಲುವಳಿ ಮಂಡಿಸಿದ್ದಾರೆ. ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ…