Browsing: ರಾಷ್ಟ್ರೀಯ ಸುದ್ದಿ

ಸುಮಾರು 300 ಅತಿಥಿಗಳ ಸಮ್ಮುಖದಲ್ಲಿ ವೇದಿಕೆ ಮೇಲೆ ಮದುಮಗ ಕಿಸ್ ಕೊಟ್ಟಿದ್ದಕ್ಕೆ ಯುವತಿ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಸಾಂಬಲ್…

ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿ ಬಿಎಸ್-3 ವಾಹನಗಳ ಮಾರಾಟ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಅಶೋಕ್ ಲೈಲ್ಯಾಂಡ್ ಕಂಪನಿ ಮೇಲೆ ಜಾರಿ ನಿರ್ದೇಶನಾಯಲ ದಾಳಿ ಮಾಡಿದೆ. ವಾಯುಮಾಲಿನ್ಯ ನಿಯಂತ್ರಣ ನಿಯಮದ…

ಹಿರಿಯ ಪತ್ರಕರ್ತರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಎನ್ ಡಿಟಿವಿಯ ನಿರ್ದೇಶಕ ಸ‍್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಎನ್ನಲಾದ ಗೌತಮ್…

ಉತ್ತರ ಪ್ರದೇಶ ಫಿರೋಜಾಬಾದ್ ಜಿಲ್ಲೆ ಪಾಧಮ್ ಪಟ್ಟಣದಲ್ಲಿ ಮಂಗಳವಾರ ರಾತ್ರಿ ನಡೆದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ 6 ಜನ ಮೃತಪಟ್ಟಿದ್ದಾರೆ. ಮೃತರಲ್ಲಿ ನಾಲ್ವರು ಮಕ್ಕಳು, ಇಬ್ಬರು…

ಪುರುಷರ ಐಪಿಎಲ್ ಯಶಸ್ಸಿನ ಹಿನ್ನೆಲೆಯಲ್ಲಿ ಭಾರೀ ಬೇಡಿಕೆ ಇದ್ದ ಮಹಿಳಾ ಐಪಿಎಲ್ ಗೆ ಬಿಸಿಸಿಐ ಪ್ರಕ್ರಿಯೆ ಆರಂಭಿಸಿದ್ದು, 5 ಫ್ರಾಂಚೈಸಿಗಳ ಖರೀದಿಗೆ 400 ಕೋಟಿ ರೂ. ಮೂಲಧನ…

ಅಮೆರಿಕದ ಸೆನೆಟ್‌ನಲ್ಲಿ ಮಂಗಳವಾರ ಸಲಿಂಗ ವಿವಾಹದ ಫೆಡರಲ್ ಮಾನ್ಯತೆಯನ್ನು ರಕ್ಷಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ. 2015ರಲ್ಲೇ ಸಲಿಂಗ ವಿವಾಹವನ್ನು ಅಮೆರಿಕದಲ್ಲಿ ಕಾನೂನುಬದ್ಧಗೊಳಿಸಲಾಗಿದ್ದು, ಇದನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಬಹುದು ಎಂಬ ಆತಂಕದ…

ಪಂಜಾಬಿ ಗಾಯಕ ದಲೇರ್ ಮೆಹಂದಿಗೆ ಸೇರಿದ 1.5 ಎಕರೆ ಫಾರ್ಮ್ ಹೌಸ್ ಸೇರಿದಂತೆ ಮೂರು ಅಕ್ರಮ ಫಾರ್ಮ್ ಹೌಸ್ ಗಳನ್ನು ಪಂಜಾಬ್ ಟೌನ್ ಅಂಡ್ ಕಂಟ್ರಿ ಪ್ಲಾನಿಂಗ್…

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ‌ ಅಂತಿಮ‌ ವಿಚಾರಣೆ ನವೆಂಬರ್ 30ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಇದೀಗ ವಿವಾದದ ಉರಿಯುವ ಬೆಂಕಿಗೆ ಎಂಇಎ ತುಪ್ಪ ಸುರಿಯುವ ಕೃತ್ಯಕ್ಕೆ ಮುಂದಾಗಿದೆ. ಮಹಾರಾಷ್ಟ್ರದ…

ವಿಶ್ವದ ಆನ್‌ಲೈನ್, ಇ-ವಾಣಿಜ್ಯ ದೈತ್ಯ ಸಂಸ್ಥೆ ಅಮೇಜಾನ್ ಜಗತ್ತಿನಾದ್ಯಂತ ತನ್ನ ಖರ್ಚುವೆಚ್ಚಗಳನ್ನು ಕಡಿಮೆಗೊಳಿಸುವ ಚಟುವಟಿಕೆಯನ್ನು ಆರಂಭಿಸಿದ್ದು, ಇದರ ಭಾಗವಾಗಿ ಹಲವು ವಿಭಾಗಗಳನ್ನು ಮುಚ್ಚಲು ಆರಂಭಿಸಿದೆ. ಸೋಮವಾರ ಅಮೇಜಾನ್…

ಗೂಗಲ್ ಕ್ರೋಮ್‌ವೆಬ್ ಬ್ರೌಸರ್‌ನಲ್ಲಿ ಭದ್ರತಾ ಲೋಪ ಕಂಡುಬಂದಿದ್ದು, ಕೂಡಲೇ ಅಪ್‌ಡೇಟ್ ಮಾಡಿಕೊಳ್ಳುವಂತೆ ಸಂಸ್ಥೆಯ ಸೈಬರ್ ಭದ್ರತೆ ಮತ್ತು ಸೆಕ್ಯುರಿಟಿ ವಿಭಾಗದ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಗೂಗಲ್ ಕ್ರೋಮ್…