Browsing: ರಾಷ್ಟ್ರೀಯ ಸುದ್ದಿ

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 25 ರಂದು ಎರಡನೇ ಸುತ್ತಿನ ವಿಚಾರಣೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ  ಸಮನ್ಸ್…

ಹರ್ಯಾಣ:  ಮೊಬೈಲ್ ಚಾರ್ಜ್ ಮಾಡಿ ಜೇಬಿನಲ್ಲಿ ಹಾಕಿದ ಕೆಲವೇ ನಿಮಿಷಗಳಲ್ಲಿ ಮೊಬೈಲ್ ಬ್ಲಾಸ್ಟ್ ಆಗಿ ಯುವಕ ಗಾಯಗೊಂಡ ಘಟನೆ ಹರ್ಯಾಣದಲ್ಲಿ ನಡೆದಿದ್ದು,  ಯುವಕನನ್ನು ಆಸ್ಪತ್ರೆಗೆ ದಾಖಲಾಗಿದೆ. ಸ್ಫೋಟಗೊಂಡ…

ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ…

ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪ್ರಶ್ನಿಸಿದ್ದಕ್ಕೆ ಹರಿಯಾಣದಲ್ಲಿ ಡಿಎಸ್‌ಪಿ ಮೇಲೆ ವಾಹನ ಹರಿಸಿ ಕೊಲೆ ಮಾಡಿದ ಘಟನೆ ನಡುವೆಯೇ ಅಂಥಹದ್ದೇ ಇನ್ನೊಂದು ಕೃತ್ಯ ಜಾರ್ಖಂಡ್‌ನಲ್ಲಿ ಬೆಳಕಿಗೆ ಬಂದಿದೆ.ಜಾರ್ಖಂಡ್‌ ನಲ್ಲಿ…

ಗೂಗಲ್ ವೆಬ್‌ಸೈಟ್ ಅನ್ನೇ ಬಂಡವಾಳ ಮಾಡಿಕೊಂಡು ಹಣ ವಂಚಿಸುತ್ತಿದ್ದ ನಾಲ್ವರು ಗ್ಯಾಂಗ್‌ ನ್ನು ಈಶಾನ್ಯ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.ರಾಜಸ್ಥಾನ ಮೂಲದ ಪರನ್ ಸಿಂಗ್ ಚೌಹಾಣ್ (೨೫),…

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮನೇಕಾ ಗಾಂಧಿ ಕಿಡಿಕಾರಿದ್ದಾರೆ. ವಿದ್ಯುತ್ ಹರಿಸಿ ಆನೆಯೊಂದನ್ನು ಕೊಂದಿದ್ದಲ್ಲದೇ, ಅದರ ದಂತವನ್ನು ಮಾರಾಟ ಮಾಡಿದ ಆರೋಪಿಗಳ ರಕ್ಷಣೆಗೆ ಹಾಸನ ಸಂಸದ…

ಅಮೆರಿಕನ್ ಡಾಲರ್ ಎದುರು ಸದ್ಯ ವಿಶ್ವದ ಹಲವು ಕರೆನ್ಸಿಗಳು ಪಾತಾಳಕ್ಕೆ ಕುಸಿಯಲು ಆರಂಭವಾಗಿದ್ದು, ಇದಕ್ಕೆ ಭಾರತದ ರೂಪಾಯಿ ಕೂಡ ಹೊರತಾಗಿಲ್ಲ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಮೆರಿಕನ್…

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯ ವೇಳೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಯುವತಿಯರಿಗೆ ಬ್ರಾ ಗಳನ್ನು ತೆಗೆಯುವಂತೆ ಸೂಚಿಸಿದ ಪ್ರಕರಣ ಕುರಿತು ತನಿಖೆಗೆ ಆದೇಶಿಸಲಾಗಿದೆ. ಮಾನವ ಹಕ್ಕುಗಳ…

ದೇಶದಲ್ಲಿ ೨ನೇ ಮಂಕಿಪಾಕ್ಸ್ ರೋಗ ದೃಢಪಟ್ಟಿದ್ದು, ಕೇರಳದ ಕಣ್ಣೂರಿನ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಕಂಡು ಬಂದ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ರಾಜ್ಯ…

ನವದೆಹಲಿ: ಅದಾನಿ ವಿಲ್ಮರ್ ಕಂಪನಿ ಫಾರ್ಚೂನ್ ಅಡುಗೆ ಎಣ್ಣೆ ದರವನ್ನು ಲೀಟರ್ ಗೆ 30 ರೂಪಾಯಿಯಷ್ಟು ಇಳಿಕೆ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಖಾದ್ಯ ತೈಲ ಬೆಲೆ ಇಳಿಕೆ,…