Browsing: ರಾಷ್ಟ್ರೀಯ ಸುದ್ದಿ

ರಾಜ್ಯದ ಸುಮಾರು ಅರ್ಧದಷ್ಟು ಬರಪೀಡಿತ 33 ಕೌಂಟಿಗಳಲ್ಲಿ 20 ಕಾಡ್ಗಿಚ್ಚುಗಳು ಹತ್ತಿ ಉರಿಯುತ್ತಿರುವುದರಿಂದ ನ್ಯೂ ಮೆಕ್ಸಿಕೋ ಗವರ್ನರ್ ಮಿಚೆಲ್ ಲುಜನ್ ಗ್ರಿಶಮ್ ತುರ್ತು ಘೋಷಣೆಗಳಿಗೆ ಸಹಿ ಹಾಕಿದ್ದಾರೆ.…

ನೈಜೀರಿಯಾ: ತೈಲ ಸಂಸ್ಕರಣಾ ಘಟಕ ಭಾರಿ ಸ್ಫೋಟ ಸಂಭವಿಸಿದ್ದು ಪರಿಣಾಮ ಘಟಕದಲ್ಲಿದ್ದ ಕನಿಷ್ಠ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ನೈಜೀರಿಯಾದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ…

ತಿರುಪತ್ತೂರು: ಮೂವರು ವಿದ್ಯಾರ್ಥಿಗಳು ಕ್ಲಾಸ್ ರೂಮ್ ನಲ್ಲಿ ಶಿಕ್ಷಕರ ಜೊತೆಗೆ ಅಸಭ್ಯವಾಗಿ ನಡೆದುಕೊಂಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ತಿರುಪತ್ತೂರು ಜಿಲ್ಲೆಯಲ್ಲಿ  ಈ…

ನವದೆಹಲಿ: ಓಲಾದ ಎಲೆಕ್ಟ್ರಿಕ್‌  ದ್ವಿಚಕ್ರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ದೇಶದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು,ಓಲಾ ಕಂಪನಿಯು ತನ್ನ 1,441 ವಾಹನಗಳನ್ನು ಭಾನುವಾರ ಹಿಂಪಡೆದಿದೆ. ‘ಮುನ್ನೆಚ್ಚರಿಕಾ ಕ್ರಮವಾಗಿ ನಾವು…

ಕೋವಿಡ್ ಹೊಸ ರೂಪಾಂತರ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅಪಾಯಕಾರಿ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಚ್ಚೆತ್ತುಕೊಂಡಿದ್ದು, ಏಪ್ರಿಲ್ 27ಕ್ಕೆಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ…

ಪಟ್ನಾ: ಇಫ್ತಾರ್‌ ಕೂಟದಲ್ಲಿ ಪಾಲ್ಗೊಂಡಿದ್ದಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಶನಿವಾರ ಸ್ಪಷ್ಟಪಡಿಸಿದರು.  ಸ್ವಾತಂತ್ರ್ಯ ಹೋರಾಟಗಾರ ವೀರ್‌ ಕುನ್ವರ್‌ ಸಿಂಗ್‌…

ದೇಶದಲ್ಲಿ ಬಿಸಿಲಿನ ತಾಪ ಅಧಿಕವಾಗಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್‌  ಉಪಕರಣಗಳನ್ನು ಉಪಯೋಗಿಸುತ್ತಾರೆ. ಇದರ ನಡುವೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಸುಮಾರು 8 ಗಂಟೆ ವಿದ್ಯುತ್‌ ಪೂರೈಕೆ…

ನವದೆಹಲಿ: ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದ್ದು ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಕಿತ್ತುಹಾಕಬೇಕು ಎಂದು  ಅಮಿತ್ ಶಾ ಹೇಳಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆಯ 13ನೇ ಸಂಸ್ಥಾಪನಾ…

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಗೆ ಗಣ್ಯರು ಶುಭಹಾರೈಸಿದ್ದಾರೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯಂದು ಅವರಿಗೆ ನಮನಗಳು. ಅವರು ಭಾರತದ ಪ್ರಗತಿಗೆ ಅಳಿಸಲಾಗದ…

ರಾಮನವಮಿ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟಗಳು ನಡಿಸಿದ ಪರಿಣಾಮ ಉಂಟಾದ ಗಲಭೆಯಲ್ಲಿ ಕೆಲವು ವಾಹನಗಳು ಮತ್ತು ಮನೆಗಳಿಗೆ ಬೆಂಕಿ ಹಚ್ಚಿಲಾಗಿದ್ದು ಪರಿಸ್ಥಿತಿ ಹತೋಟಿಗೆ ತರಲು ಪೋಲೀಸರು…