Browsing: ರಾಷ್ಟ್ರೀಯ ಸುದ್ದಿ

ಚೆನ್ನೈ: ಯಾರಾದ್ರೂ ಅನುಚಿತವಾಗಿ ವರ್ತಿಸಿ ಅಡ್ಜೆಸ್ಟ್ ಮಾಡಿ ಅಂತ ಹೇಳಿದ್ರೆ ಚಪ್ಪಲಿಯಲ್ಲಿ ಹೊಡೆಯಿರಿ ಅಂತ ಮಹಿಳಾ ಕಲಾವಿದೆಯರಿಗೆ ತಮಿಳು ನಟ ವಿಶಾಲ್ ಕರೆ ನೀಡಿದ್ದಾರೆ. ಕೇರಳ ಚಿತ್ರರಂಗದಲ್ಲಿ…

ನವದೆಹಲಿ: ಯುದ್ಧ, ಕೋಮುಗಲಭೆಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಭಾರತೀಯರು ರಸ್ತೆ ಅಪಘಾತಗಳಲ್ಲೇ ಸಾವಿಗೀಡಾಗಿದ್ದಾರೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ಅವರು, FICCI ರೋಡ್ ಸೇಫ್ಟಿ ಅವಾರ್ಡ್ಸ್…

ಲಖನೌ: ಮುಸ್ಲಿಮರು ಬಿಜೆಪಿಯನ್ನು ನಿರ್ಬಂಧಿಸುವ ಅವರ ಫ್ಯಾಶನ್ ನ್ನು ಬದಲಿಸಬೇಕು ಅಂತ ಬಿಜೆಪಿಯ ಹಿರಿಯ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಗುರುವಾರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತ…

ಗ್ಯಾಂಗ್ಟಾಕ್: 61 ವರ್ಷ ವಯಸ್ಸಿನ ವಿಕಲಚೇತನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ವೈರಲ್ ಮಾಡಿದ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಸಿಕ್ಕಿಂ ಪೊಲೀಸರು ತಿಳಿಸಿದ್ದಾರೆ. ಆಗಸ್ಟ್ 26ರಂದು…

ನವದೆಹಲಿ: ದೇಶದ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರಲ್ಲಿ ಮೂರನೇ ಒಂದು ಭಾಗದಷ್ಟು ಮಂದಿ ಅಸುರಕ್ಷಿತವಾಗಿದ್ದಾರೆ ಎಂದು ಇಂಡಿಯನ್ ಮೆಡಿಕಲ್ ಅಸೋಷಿಯೇಷನ್ ವರದಿ ಮಾಡಿದೆ.…

ಹಾಲಿವುಡ್‌ ನ ಅನೇಕ ತಾರೆಯರು, ಬಿಲಿಯನೇರ್ ಉದ್ಯಮಿಗಳು ಹೀಗೆ ಪ್ರೈವೇಟ್ ಐಲ್ಯಾಂಡ್ ಹೊಂದಿದ್ದಾರೆ. ಭಾರತದಲ್ಲಿ ಹೀಗೆ ಸ್ವಂತ ದ್ವೀಪ ಹೊಂದಿದವರು ಬಹಳ ಕಡಿಮೆ. ಬಾಲಿವುಡ್‌ನ ಒಂದಿಬ್ಬರು ನಟ-…

ಕೋಲ್ಕತ್ತ: ನನ್ನ ಹೇಳಿಕೆಗಳನ್ನು ಮಾಧ್ಯಮದಲ್ಲಿ ತಿರುಚಿ ಅಪಪ್ರಚಾರ  ನಡೆಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಧ್ಯಮಗಳು ಹಾಗೂ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯು…

ವಡೋದರ: ನಿರಂತರ ಮಳೆಯಿಂದಾಗಿ ಗುಜರಾತ್ ನಲ್ಲಿ ಅವಾಂತರ ಸೃಷ್ಟಿಯಾಗಿದೆ. ರಾಜ್ಯದಾದ್ಯಂತ ಸುಮಾರು 137 ಜಲಾಶಯಗಳು, 24 ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ಇದೇ ವೇಳೆ ನೀರಿನಿಂದ ಆವೃತ್ತವಾದ…

ನವದೆಹಲಿ: ನಮ್ಮ ಸರ್ಕಾರವು ಕ್ರೀಡೆಗೆ ಮತ್ತಷ್ಟು ಬೆಂಬಲ ನೀಡಲು ಬದ್ಧವಾಗಿದೆ. ಮತ್ತಷ್ಟು ಯುವ ಪ್ರತಿಭೆಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡು ಪ್ರಜ್ವಲಿಸುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಪ್ರಧಾನಿ…

ಥಾಣೆ: ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿರುವ ಮಹಾನಗರ ಪಾಲಿಕೆಯ ಶಾಲೆಯೊಂದರಲ್ಲಿ ನಡೆದಿದೆ. ಮುಝಮ್ಮಿಲ್ ಬಂಧಿತ…