Browsing: ರಾಷ್ಟ್ರೀಯ ಸುದ್ದಿ

ವಾಷಿಂಗ್ಟನ್: ಇಸ್ರೇಲ್- -ಇರಾನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿ ನೀಡಿದೆ.  ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದೆ. ಇರಾನ್‌ನಲ್ಲಿರುವ…

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ ಹೋಟೆಲ್ ​​ನಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…

ನವದೆಹಲಿ: ಕಮಲ್ ಹಾಸನ್ ಚಿತ್ರ `ಥಗ್ ಲೈಫ್’ ಬಿಡುಗಡೆ ವಿಚಾರದಲ್ಲಿ ಬೆದರಿಕೆ ಹಾಕಿದವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ…

ಚಿತ್ತೂರು: ಸಾಲ ಮರುಪಾವತಿ ಮಾಡಲಿಲ್ಲವೆಂದು ಮಹಿಳೆಯನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಘಟನೆಯೊಂದು ಆಂಧ್ರಪ್ರದೇಶದ ಚಿತ್ತೂರಿನ ಕುಪ್ಪಂ ಮಂಡಲದ ನಾರಾಯಣಪುರಂ ಗ್ರಾಮದಲ್ಲಿ ನಡೆದಿದೆ. ಮುನಿಕಣ್ಣಪ್ಪ ಎಂಬ ವ್ಯಕ್ತಿ…

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ 18 ಮಂದಿಯ ಗುರುತು ಪತ್ತೆ ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಮೃತರ ಸಂಖ್ಯೆ ಮತ್ತು ಗುರುತಿನ ಬಗ್ಗೆ…

ಪುಣೆ: ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಸಾವನ್ನಪ್ಪಿದ್ಧಾರೆ.  ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು…

ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ಪತನಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪ್ರತಿಕ್ರಿಯೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅಮಿತ್ ಶಾ,…

ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಆವರಿಸಿದೆ. ಗುಜರಾತ್​ನ ಅಹಮದಾಬಾದ್​ ನಲ್ಲಿ ವಿಮಾನ ಪತನಗೊಂಡಿದ್ದು,…

ಗ್ಯಾಂಗ್‌ ಟಾಕ್: ಜೂನ್ 1 ಉತ್ತರ ಸಿಕ್ಕಿಂನ ಚಾಟೆನ್‌ನ ಸೇನಾ ಶಿಬಿರದಲ್ಲಿ ಭೂಕುಸಿತ ಸಂಭವಿಸಿದ ನಂತರ ನಾಪತ್ತೆಯಾಗಿದ್ದ ಆರು ಸೇನಾ ಸಿಬ್ಬಂದಿಯ ಪೈಕಿ ಒಬ್ಬ ಸಿಬ್ಬಂದಿಯ ಮೃತದೇಹವನ್ನು…

ಮುಂಬೈ: ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ವಿರೋಧ ಪಕ್ಷಗಳು ಎತ್ತಿರುವ ಅನುಮಾನಗಳನ್ನು ನಿವಾರಿಸಲು ಚುನಾವಣಾ ಆಯೋಗ, ಆಡಳಿತಾರೂಢ ಬಿಜೆಪಿ ಜತೆ “ಒಪ್ಪಂದ” ಮಾಡಿಕೊಂಡಿದೆಯೇ? ಎಂದು ಶಿವಸೇನಾ(ಯುಬಿಟಿ) ನಾಯಕ…