Browsing: ರಾಷ್ಟ್ರೀಯ ಸುದ್ದಿ

ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಕ್ಕೆ  ಮಲಯಾಳಿ ವಿದ್ಯಾರ್ಥಿಗಳು ಸೇರಿದಂತೆ ಐವರನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ  ಮಲಯಾಳಿ ಮತ್ತು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೃಪಾ ಮರಿಯಾ…

ಪ್ರಧಾನಿ ನರೇಂದ್ರ ಮೋದಿ  ಅವರಿಗೆ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಚುನಾವಣೆ ರ‍್ಯಾಲಿ ಇರಲಿ, ರಕ್ಷಾಬಂಧನವೇ ಇರಲಿ, ಎಲ್ಲಿಯೇ ಮಕ್ಕಳನ್ನು ಕಂಡರೂ ಅವರೊಂದಿಗೆ ಮೋದಿ ಬೆರೆಯುತ್ತಾರೆ. ಅವರ ಜತೆ…

ಚಿಕನ್ ಪೀಸ್ ಗಂಟಲಲ್ಲಿ ಸಿಕ್ಕಿ ಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ತೆಲಂಗಾಣ ರಾಜಧಾನಿ ಹೈದರಾಬಾದ್ ನ ಶಾದ್ ನಗರದಲ್ಲಿ ನಡೆದಿದೆ. ಅಣ್ಣಾರಾಮ್ ಗ್ರಾಮದ ಶ್ರೀಕಾಂತ್(39 ವರ್ಷ) ಮೃತಪಟ್ಟ…

18ನೇ ಲೋಕಸಭೆಯ ಸ್ಪೀಕರ್‌ ಆಯ್ಕೆ ಮಂಗಳವಾರ ನಾಟಕೀಯ ತಿರುವು ಪಡೆದುಕೊಂಡಿದೆ. ಬಿಜೆಪಿ ನೇತೃತ್ವದ ಎನ್‌ ಡಿಎ ಅಭ್ಯರ್ಥಿ ವಿರುದ್ಧ ಪ್ರತಿಪಕ್ಷಗಳ ಕೂಟವಾಗಿರುವ ‘ಇಂಡಿಯಾ’ ಕೂಡ ತನ್ನ ಅಭ್ಯರ್ಥಿಯನ್ನು…

‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾಗೆ ಟಿಕೆಟ್ ಬುಕಿಂಗ್ ಆರಂಭ ಆಗಿದೆ. ವಿಶ್ವಾದ್ಯಂತ ಸಿನಿಮಾ ಜೂನ್ 27ರಂದು ರಿಲೀಸ್ ಆಗಲಿದೆ. ಈ ಮಧ್ಯೆ ಪ್ರಭಾಸ್…

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿ ಇನ್ನೂ ಆರು ತಿಂಗಳು ಕಳೆದಿಲ್ಲ. ಆದ್ರೆ ಅದಾಗಲೇ ದೇವಸ್ಥಾನ ಮೇಲ್ಛಾವಣಿ ಸೋರುತ್ತಿದೆಯಂತೆ. ಹೀಗಂತ ದೇಗುಲದ ಅರ್ಚಕ ಸತ್ಯೇಂದ್ರ ದಾಸ್ ಅವರೇ ಹೇಳಿದ್ದಾರೆ. ಅಯೋಧ್ಯೆಯಲ್ಲಿ…

18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಧಾನಿ ಮೋದಿ…

ಕೆಲವೊಮ್ಮೆ ಸತ್ತಂತಹ ವ್ಯಕ್ತಿಗಳು ಮತ್ತೆ ಜೀವಂತವಾಗಿರುವ ಘಟನೆಗಳನ್ನು ನಾವು ಟಿವಿಯಲ್ಲಿ ನೋಡಿರುತ್ತೇವೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಲ್ಕು ದಿನಗಳ ಹಿಂದೆ ಪತ್ನಿಯ ಅಂತ್ಯಸಂಸ್ಕಾರ…

ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಬಿಸಿಲಿನ ಬೇಗೆಯಿಂದ ಈ ವರ್ಷ 1,301 ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಭಾನುವಾರ, ಸೌದಿ ಆರೋಗ್ಯ ಸಚಿವ ಫಹದ್…

ಇನ್ನೇನು ಕೆಲವು ದಿನಗಳಲ್ಲಿ ಜೂನ್ ತಿಂಗಳು ಮುಗಿದು ಜುಲೈ ತಿಂಗಳು ಆರಂಭವಾಗಲಿದೆ. ಸದ್ಯ ಪ್ರತಿ ತಿಂಗಳಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಿನ ತಿಂಗಳು ಜುಲೈ ನಲ್ಲಿ…