Browsing: ರಾಷ್ಟ್ರೀಯ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಅವರ ಇಟಲಿ ಪ್ರವಾಸದ ಕುರಿತು ಕಾಂಗ್ರೆಸ್ ಪಕ್ಷದ ಕೇರಳ ಘಟಕ ಮಾಡಿದ್ದ ಲೇವಡಿ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕ್ಷಮಾಪಣೆ ಕೋರಿದೆ.…

ಚುನಾವಣೆಯಲ್ಲಿ ಹಲವು ಭರವಸೆ ನೀಡಿ ಆಂಧ್ರಪ್ರದೇಶದ ಅಧಿಕಾರ ಹಿಡಿದಿರುವ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಈ ಭರವಸೆಯನ್ನು ಹೇಗೆ ಈಡೇರಿಸುತ್ತದೆ ಎನ್ನುವುದೇ ದೊಡ್ಡ…

ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತಾಗಿದೆ. ಹೀಗಾಗಿ ಹೃದಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ. ಯುವಕರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ…

ಮತ್ತೊಮ್ಮೆ ಹಿಜಾಬ್ ಜಗಳ ಆರಂಭಗೊಂಡಿದೆ. ಮುಂಬೈನ ಚೆಂಬೂರ್‌ ನಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಹಿಜಾಬ್‌ ಗೆ ನಿಷೇಧ ಹೇರಲಾಗಿದ್ದು, ಇದರ ವಿರುದ್ಧ ಒಂಬತ್ತು ವಿದ್ಯಾರ್ಥಿನಿಯರು ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ…

ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಡಿ ಪತ್ರಕರ್ತ ಹಾಗೂ ಲೇಖಕ ಅಜೀತ್ ಭಾರತಿ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಕೆಪಿಸಿಸಿ ಕಾನೂನು ಘಟಕದ…

ಅಕ್ರಮ ಗೋಮಾಂಸ ವಹಿವಾಟಿನ ವಿರುದ್ಧದ ಕಾರ್ಯಾಚರಣೆಗಿಳಿದ ಮಧ್ಯಪ್ರದೇಶ ಸರ್ಕಾರ ಆದಿವಾಸಿಗಳೇ ಅಧಿಕ ಸಂಖ್ಯೆಯಲ್ಲಿರುವ ಮಾಂಡ್ಲಾ ಪ್ರದೇಶದಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿಕೊಂಡಿದ್ದ 11 ಮಂದಿಯ ಮನೆಗಳನ್ನು ಧ್ವಂಸಗೊಳಿಸಿದೆ. ನಿಯಾನ್…

ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳವಾಗಿದೆ. ಈ ನಡುವೆ ಬಿಸಿಲಿನ ತಾಪದಿಂದ ಬೇಸತ್ತ ಅಮೃತಸರದ ಐಐಎಮ್‍ನ ವಿದ್ಯಾರ್ಥಿಗಳು ಹಾಸ್ಟೆಲ್‍ ನಲ್ಲಿ ಎಸಿ ಅಳವಡಿಸುವಂತೆ ಆಗ್ರಹಿಸಿ ಮೆಸ್‍ನಲ್ಲಿ ವಿನೂತನವಾಗಿ…

ಅಪಾರ್ಟ್‌ಮೆಂಟ್‌ ವೊಂದರಲ್ಲಿ ಮೂವರು ಮಹಿಳೆಯರು ಮತ್ತು ಪುರುಷನ ಮೃತದೇಹ ಪತ್ತೆಯಾದ ಘಟನೆ ಸೂರತ್ ನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ, ಅನಿಲ ಚಾಲಿತ ಗೀಸರ್ ಚಾಲನೆಯಲ್ಲಿದ್ದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.…

ಜಗತ್ತಿನೆಲ್ಲೆಡೆ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದಾರೆ.  ಹಬ್ಬದಂದು ಪ್ರಾಣಿಗಳನ್ನು ಬಲಿ ಕೊಡುವ ಸಂಪ್ರದಾಯವಿದೆ. ಆದರೆ ಇದನ್ನೇ ಬಂಡವಾಳವನ್ನಾಗಿಸಿ ಕೆಲವು ಕಿಡಿಗೇಡಿಗಳು ಕೋಮು, ದ್ವೇಷವನ್ನು ಬಿತ್ತಲು…

ತೆಲಂಗಾಣ ಬಿಜೆಪಿ ಫೈರ್ ಬ್ರಾಂಡ್ ಶಾಸಕ ರಾಜಾಸಿಂಗ್ ರನ್ನು ತೆಲಂಗಾಣ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಕ್ರೀದ್ ನಿಮಿತ್ತ…