nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟ: ಶೇ. 87.98 ಉತ್ತೀರ್ಣ
    ರಾಜ್ಯ ಸುದ್ದಿ May 13, 2024

    ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಪ್ರಕಟ: ಶೇ. 87.98 ಉತ್ತೀರ್ಣ

    By adminMay 13, 2024No Comments1 Min Read
    cbse

    ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (CBSE) 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಪ್ರಕಟಗೊಂಡಿರುವ ಫಲಿತಾಂಶದಲ್ಲಿ ಒಟ್ಟು ಶೇ. 87.98 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ.

    ಒಟ್ಟು 16,33,730 ಮಂದಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 16,21,224 ಮಂದಿ ಪರೀಕ್ಷೆ ಬರೆದಿದ್ದಾರೆ. 14,26,420 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ (Bangalore CBSE 12th Results 2024) ಫಲಿತಾಂಶದ ಪ್ರಮಾಣ ಶೇ.96.95ರಷ್ಟಿದೆ ಎಂದು ವರದಿಯಾಗಿದೆ.


    Provided by
    Provided by

    ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪರಿಶೀಲಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪಡೆಯಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಸರಗೂರು: ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಉಳಿಸಲು ಮತ್ತು ಬಲಪಡಿಸಲು ದಶಕಗಳಿಂದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ್ ಅವರೊಂದಿಗೆ ಹೆಗಲಿಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.