nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    ಜಿಲ್ಲಾ ಸುದ್ದಿ August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    By Ganesh TumkuruAugust 23, 2026No Comments1 Min Read

    ಸರಗೂರು: ಪಟ್ಟಣದ 11ನೇ ವಾರ್ಡಿನ ಬಿಡಗಲು ಗ್ರಾಮದ ಗೇಟ್‌ನಿಂದ ಬಸವೇಶ್ವರ ದೇವಸ್ಥಾನದವರೆಗೆ ₹30 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಸಿಸಿ ರಸ್ತೆ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡಿದೆ.

    ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ, ನಿರ್ಮಿಸಲಾದ ರಸ್ತೆಯ ಗುಣಮಟ್ಟವನ್ನು ಪರಿಶೀಲನೆ ನಡೆಸಿದರು. ಶಾಸಕ ಅನಿಲ್ ಚಿಕ್ಕಮಾದು ಅವರ ಅನುದಾನದಲ್ಲಿ ಕಾಮಗಾರಿಯನ್ನು ಅತ್ಯುತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲವಾಗಿರುವುದಕ್ಕೆ ಮುಖಂಡರು ಸಂತಸ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಶಾಸಕ ಅನಿಲ್ ಚಿಕ್ಕಮಾದು ಅವರು ಸರಗೂರು ಹಾಗೂ ಎಚ್.ಡಿ.ಕೋಟೆ ತಾಲೂಕುಗಳನ್ನು ತಮ್ಮ ಎರಡು ಕಣ್ಣುಗಳಂತೆ ಪರಿಗಣಿಸಿ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಅನುದಾನ ಒದಗಿಸುವುದರ ಜತೆಗೆ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳ ಪ್ರಗತಿಗೂ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿಕೊಂಡು ಹಂತ ಹಂತವಾಗಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

    ಅಲ್ಲದೆ, ರೈತರು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಸಾಗುವಳಿ ಪತ್ರಗಳ ವಿತರಣೆ ಹಾಗೂ ಹಲವು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವವರಿಗೆ ಹಕ್ಕುಪತ್ರ ವಿತರಿಸುವ ಕಾರ್ಯಕ್ಕೂ ಶಾಸಕರು ಹೆಚ್ಚಿನ ಆದ್ಯತೆ ನೀಡಿದ್ದಾರೆ.

    ಗ್ರಾಮೀಣ ಭಾಗಗಳ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ ಎಂದರು. ಈ ಪರಿಶೀಲನೆ ವೇಳೆ ಪಟ್ಟಣ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ, ಚೆಲುವ ಕೃಷ್ಣ, ಗುತ್ತಿಗೆದಾರ ಎಸ್.ಎಸ್. ಬಸವರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    ಔರಾದ್: ₹30.21 ಲಕ್ಷ ಮೌಲ್ಯದ ಗಾಂಜಾ ಗಿಡಗಳ ಜಪ್ತಿ, ಆರೋಪಿ ಬಂಧಿಸಿದ ಔರಾದ್-ಬಿ ಪೊಲೀಸರು

    August 20, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ…

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.