ಬೆಂಗಳೂರು: ಸಿಸಿಬಿ ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಅವರು ಬಿಡದಿ ಬಳಿ ಸಾವಿಗೆ ಶರಣಾಗಿದ್ದಾರೆ.
ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ತಿಮ್ಮೇಗೌಡ ಶವ ಪತ್ತೆಯಾಗಿದೆ. ಈ ಘಟನೆ ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆದರೆ, ಆತ್ಮಹತ್ಯೆಗೆ ಯಾವ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆಯ ಬಳಿಕ ಇನ್ನಷ್ಟು ವಿವರಗಳು ಲಭ್ಯವಾಗಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296