nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ

    June 19, 2026

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿರಂಜನ್ ಮುಕುಂದ್  ಅವರಿಗೆ 100 ಅಂತಾರಾಷ್ಟ್ರೀಯ ಪದಕಗಳ ಸಂಭ್ರಮ
    ರಾಷ್ಟ್ರೀಯ ಸುದ್ದಿ April 15, 2024

    ನಿರಂಜನ್ ಮುಕುಂದ್  ಅವರಿಗೆ 100 ಅಂತಾರಾಷ್ಟ್ರೀಯ ಪದಕಗಳ ಸಂಭ್ರಮ

    By adminApril 15, 2024No Comments1 Min Read
    mukund

    Provided by
    Provided by

    ಪ್ಯಾರಾ ಈಜು ಪಟು ಬೆಂಗಳೂರಿನ ನಿರಂಜನ್ ಮುಕುಂದ್ ನಾರ್ವೆಯಲ್ಲಿ ನಡೆದಿರುವ ಅಂತಾರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ನಾಲ್ಕು ಚಿನ್ನದ ಪದಕ ಸೇರಿದಂತೆ ಒಟ್ಟು ಏಳು ಪದಕ ಗೆಲ್ಲುವ ಮೂಲಕ ಭರ್ಜರಿ ಸಾಧನೆ ಮಾಡಿದ್ದಾರೆ.

    ಅಂತಾರಾಷ್ಟ್ರೀಯ ಪದಕಗಳ ಗೊಂಚಲನ್ನೇ ಗೆದ್ದ ಹೆಮ್ಮೆಯ ಕನ್ನಡಿಗರಾಗಿ ಮಿಂಚಿದ್ದಾರೆ. ನಿರಂಜನ್ ಮುಕುಂದ್ ಪ್ಯಾರಾ ಈಜು ಪಟುವಾಗಿ ಟೋಕಿಯೋ ಪ್ಯಾರಾ ಒಲಿಂಪಿಕ್ಸ್ ಸೇರಿದಂತೆ ವಿಶ್ವದ ಹಲವಾರು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಮಿಂಚಿದ್ದಾರೆ.

    ನಿರಂಜನ್ ಅವರ ಬದುಕಿನ ಹಾದಿ ಹೂವಿನ ಹಾಸಿಗೆ ಆಗಿರಲಿಲ್ಲ. ಅವರ ಬದುಕು ನೋವಿನ ಕಿಡಿಯಾಗಿ ಹೊತ್ತಿಕೊಂಡಿತ್ತು. ಅಗ್ನಿ ಜ್ವಾಲೆಯಾಗಿ ಹೊತ್ತಿ ಉರಿದು ಬದುಕನ್ನೇ ಸುಟ್ಟು ಹಾಕುವ ಸ್ಥಿತಿಗೆ ಬಂದು ತಲುಪಿತ್ತು. ಒಂದಲ್ಲ ಎರಡಲ್ಲ ಬರೋಬ್ಬರಿ ಬೆನ್ನು ಹಾಗೂ ಕಾಲಿಗೆ 19 ಸಲ ಶಸ್ತ್ರಚಿಕಿತ್ಸೆಗೆ ನಿರಂಜನ್ ಒಳಗಾದರು. ಹಾಗಂತ ಅವರು ಬದುಕಿನಲ್ಲಿ ಎಂದಿಗೂ ಕೊರಗುತ್ತಾ ಕೂರಲಿಲ್ಲ. ಸತತ ಶಸ್ತ್ರಚಿಕಿತ್ಸೆಗೆ ತನ್ನನ್ನು ತಾನು ಒಡ್ಡಿಕೊಂಡಿದ್ದರೂ ಬದುಕಿನಲ್ಲಿ ಅತ್ಯದ್ಭುತಗಳನ್ನು ಸಾಧನೆ ಮಾಡಿ ತೋರಿಸಿದರು.

    ಈ ಮೂಲಕ ಬದುಕಿನಲ್ಲಿ ದೃಢ ಸಂಕಲ್ಪ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಅನ್ನೋದನ್ನು ನಿರೂಪಿಸಿದರು. ಸದ್ಯ ಅವರು ಮುಂಬರುವ ಪ್ಯಾರೀಸ್ ಪ್ಯಾರಾ ಒಲಿಂಪಿಕ್ಸ್ ಈಜು ಸ್ಪರ್ಧೆಗೆ ಆಯ್ಕೆಯಾಗುವುದರತ್ತ ಚಿತ್ತ ವಹಿಸಿದ್ದಾರೆ. ಈ ನಿಟ್ಟಿನಲ್ಲಿ ಅರ್ಹತಾ ಸುತ್ತುಗಳಲ್ಲಿ ಗೆಲ್ಲುವ ಪ್ರಯತ್ನವನ್ನು ನಿರಂಜನ್ ನಡೆಸುತ್ತಿದ್ದಾರೆ. ಹತ್ತು ವರ್ಷದ ಅವರ ಕ್ರೀಡಾ ಜೀವನದಲ್ಲಿ ಬಹುದೊಡ್ಡ ತಿರುವು ಸಿಗುವ ಎಲ್ಲ ಸಾಧ್ಯತೆಗಳು ಕಾಣಿಸುತ್ತಿದೆ. ಮಾತ್ರವಲ್ಲ ಪ್ಯಾರಾ ಈಜು ಪಟುವಾಗಿ ವಿವಿಧ ಕೂಟದಲ್ಲಿ ನೂರು ಅಂತಾರಾಷ್ಟ್ರೀಯ ಪದಕ ಪಡೆದ ಭಾರತದ ಮೊದಲ ಕ್ರೀಡಾಪಟು ಅನ್ನುವ ಸಾಧನೆ ಮಾಡಿದ್ದಾರೆ.

    ಈ ಬಗ್ಗೆ ತಮ್ಮ ಖುಷಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡ ನಿರಂಜನ್, “ಜನ ಇವತ್ತು ನನ್ನನ್ನು ಗುರುತಿಸುತ್ತಿದ್ದಾರೆ. ನಿಮ್ಮನ್ನು ಟೀವಿಯಲ್ಲಿ ನೋಡಿದ್ದೇವೆ. ಪೇಪರ್ ನಲ್ಲಿ ನೋಡಿದ್ದೇವೆ ಎಂದು ಹೇಳುತ್ತಾರೆ. ಆಗೆಲ್ಲ ನನ್ನ ಸಾಧನೆ ಸಾರ್ಥಕ ಅನಿಸುತ್ತೆ” ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ

    June 19, 2026

    ಸರಗೂರು: ತಾಲೂಕು ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ. ಗಿರೀಶ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೈಸೂರಿನ ಬಿಜೆಪಿ ಪಕ್ಷದ…

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.