nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026
    Facebook Twitter Instagram
    ಟ್ರೆಂಡಿಂಗ್
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    • ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
    • ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಬಹುತೇಕ ಖಚಿತ? 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಟ್ಟುಹಬ್ಬಗಳನ್ನು ಸಾರ್ವಜನಿಕ ಸೇವೆಯನ್ನಾಗಿ ಆಚರಿಸಿದರೆ ಅರ್ಥ ಪೂರ್ಣ: ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ
    ಕೊರಟಗೆರೆ March 24, 2025

    ಹುಟ್ಟುಹಬ್ಬಗಳನ್ನು ಸಾರ್ವಜನಿಕ ಸೇವೆಯನ್ನಾಗಿ ಆಚರಿಸಿದರೆ ಅರ್ಥ ಪೂರ್ಣ: ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ

    By adminMarch 24, 2025No Comments2 Mins Read
    mahalingappa

    ಕೊರಟಗೆರೆ: ಹುಟ್ಟುಹಬ್ಬಗಳನ್ನು ಸಾರ್ವಜನಿಕ ಸೇವೆಯನ್ನಾಗಿ ಆಚರಿಸಿದರೆ ಅರ್ಥ ಪೂರ್ಣವಾಗಿರುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ ತಿಳಿಸಿದರು.

    ಅವರು ತಮ್ಮ 56 ನೇ ಹುಟ್ಟು ಹಬ್ಬದ ಪ್ರಯುಕ್ತ ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು, ಬ್ರೆಡ್, ಹಾಗೂ ಕೋಳಾಲ ಹೋಬಳಿಯ ಹೊಸಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಪಠ್ಯದ ಸಲಕರಣೆಗಳನ್ನು ವಿತರಿಸಿ ಮಾತನಾಡಿ, ನನ್ನ ಹುಟ್ಟು ಹಬ್ಬವನ್ನು ನಮ್ಮ ಸ್ನೇಹಿತರ ಜೊತೆ ಗೂಡಿ ಸಾರ್ವಜನಿಕ ಸೇವೆಯನ್ನಾಗಿ ಮಾಡಿಕೊಂಡಿರುವುದು ಸಂತೋಷ ತಂದಿದೆ, ನಮ್ಮ ಕೊರಟಗೆರೆ ಪಟ್ಟಣದ ಬಸ್ಟಾಂಡ್ ಗೆಳೆಯರ ಬಳಗದ ಬೇಡಿಕೆಯಂತೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಘಟಕವನ್ನು ನಮ್ಮ ನಾಯಕರಾದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರಿಂದ ಹಾಕಿಸಿ ಕೊಡಲಾಗುವುದು ಮುಂದಿನ ದಿನಗಳಲ್ಲೂ ಸಹ ಸಾರ್ವಜನಿಕ ಸೇವೆಗೆ ಬದ್ದನಾಗಿರುತ್ತೇನೆ ಎಂದರು.


    Provided by
    Provided by

    ಮಾಜಿ ಜಿಲ್ಲಾ ಪಂಚಾಯಿತಿ ಅದ್ಯಕ್ಷೆ ಪ್ರೇಮ ಮಹಾಲಿಂಗಪ್ಪ ಮಾತನಾಡಿ, ಹಲವು ವರ್ಷಗಳಿಂದ ನಮ್ಮ ಕುಟುಂಬದವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದೇವೆ. ಸರ್ಕಾರಿ ಶಾಲಾ ಮಕ್ಕಳಿಗೆ ಜನಪ್ರತಿನಿಧಿಗಳಾದ ನಾವುಗಳು ಈ ರೀತಿಯ ಕಾರಣಗಳನ್ನು ಇಟ್ಟುಕೊಂಡು ಸೇವೆ ಮಾಡಿದರೆ ಗ್ರಾಮೀಣ ಭಾಗದ ಮಕ್ಕಳಿಗೆ ನೆರವಾಗುತ್ತದೆ ಎಂದರು.

    ಕಾಂಗ್ರೆಸ್ ಪಕ್ಷದ ಮುಖಂಡ ಕಾರ್ ಮಹೇಶ್ ಮಾತನಾಡಿ, ಇಂದು ಮಹಾಲಿಂಗಪ್ಪ ಅಭಿಮಾನಿ ಬಳಗದಿಂದ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರಟಗೆರೆ ಬಸ್ಟಾಂಡ್ ನಲ್ಲಿ ಬಡವರಿಗೆ ಸಹಿ ಹಂಚಿಸಲಾಗಿದ್ದು, ಬಿಸಿಲು ಹೆಚ್ಚಾದರಿಂದ ಮಜ್ಜಿಗೆಯನ್ನು ವಿತರಿಸಲಾಗಿದೆ, ಮಹಾಲಿಂಗಪ್ಪ ನವರು ಹಲವು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ ಅವರು ಮುಂದೆ ಡಾ.ಜಿ.ಪರಮೇಶ್ವರ ರವರ ಆಶೀರ್ವಾದದಿಂದ ಯಾವುದಾದರು ಕ್ಷೇತ್ರದಿಂದ ಶಾಸಕರಾಗಲಿ ಎನ್ನವುದು ನಮ್ಮಗಳ ಆಸೆ ಎಂದರು.

    ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಪುರುಷೋತ್ತಮ್ ನಾಯಕ್, ಕಸಬಾ ವಿ.ಎಸ್.ಎಸ್.ಎನ್ ಅಧ್ಯಕ್ಷ ಕೆ.ಎಸ್.ವಿನಯಕುಮಾರ್, ಟಿ.ಎ.ಪಿ.ಸಿ.ಎಂ.ಎಸ್ ಅದ್ಯಕ್ಷ ಜಿ.ಎಂ.ಶಿವಾನಂದ್, ಮುಖಂಡರಾದ ಯೋಗೀಶ್, ಕುದುರೆ ಸತ್ಯನಾರಾಯಣ್, ಸೈಯದ್ ಸೈಪುಲ್ಲಾ, ಸಿದ್ದಲಿಂಗಯ್ಯ, ನೇಗಲಾಲ ರಮೇಶ್, ಚಿಕ್ಕನಾರಾಯಣ್, ನಾಗೇಶ್, ಶಿವರಾಜ, ಅನಿಲ್, ಬಿದರೇಶ್ ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಬೆಂಗಳೂರು: “ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ

    May 28, 2026

    ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.