nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”

    October 19, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026
    Facebook Twitter Instagram
    ಟ್ರೆಂಡಿಂಗ್
    • ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”
    • ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?
    • ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?
    • ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?
    • ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?
    • ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!
    • ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ
    • ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಮಿಳು, ತೆಲುಗು ಸಿನಿಮಾರಂಗದ ಸ್ಟಾರ್ ನಿರ್ದೇಶಕ ಪಿ.ಚಂದ್ರಶೇಖರ್ ರೆಡ್ಡಿ ವಿಧಿವಶ
    ರಾಷ್ಟ್ರೀಯ ಸುದ್ದಿ January 4, 2022

    ತಮಿಳು, ತೆಲುಗು ಸಿನಿಮಾರಂಗದ ಸ್ಟಾರ್ ನಿರ್ದೇಶಕ ಪಿ.ಚಂದ್ರಶೇಖರ್ ರೆಡ್ಡಿ ವಿಧಿವಶ

    By adminJanuary 4, 2022No Comments1 Min Read

    ಚೆನ್ನೈ : ತಮಿಳು, ತೆಲುಗು ಸಿನಿಮಾರಂಗದ ಸ್ಟಾರ್ ನಿರ್ದೇಶಕ ಪಿ.ಚಂದ್ರಶೇಖರ್ ರೆಡ್ಡಿ ಅವರು ಸೋಮವಾರ ನಿಧನರಾಗಿದ್ದಾರೆ.  ಹಿರಿಯ ಸ್ಟಾರ್ ನಟರಾದ NTR , ನಾಗೇಶ್ವರ್ ರಾವ್ ರಂತಹವರಿಗೆ ಸಿನಿಮಾ ನಿರ್ದೇಶಿಸಿದ್ದ  ಚಂದ್ರಶೇಖರ್ ರೆಡ್ಡಿ ಅವರ  ನಿಧನದಿಂದ ಸಿನಿಮಾರಂಗಕ್ಕೆ ಆಘಾತವಾಗಿದೆ. ಚಂದ್ರಶೇಖರ್ ರೆಡ್ಡಿ ಅವರು ಹಲವು ದಿನಗಳಿಂದಲೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

    86 ವರ್ಷ ವಯಸ್ಸಾಗಿದ್ದ ಚಂದ್ರಶೇಖರ್ ರೆಡ್ಡಿ ಚೆನ್ನೈನಲ್ಲಿ ವಾಸವಾಗಿದ್ದರು.  ಅಲ್ಲಿಯೇ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. 1959ರಲ್ಲಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದ ಚಂದ್ರಶೇಖರ್ ರೆಡ್ಡಿ ಅವರು ತೆಲುಗು , ತಮಿಳಿನಲ್ಲಿ ಸಾಕಷ್ಟು ಹಿಟ್ ಸಿನಿಮಾಗಳಿಗೆ, ಸ್ಟಾರ್ ನಟರಿಗೆ ಆಕ್ಷನ್ ಕಟ್ ಹೇಳಿದ್ರು. ಚಂದ್ರಶೇಖರ್ ನಿರ್ದೇಶನದ ಮೊದಲ ಸಿನಿಮಾ ‘ಅನುರಾಧ’. 1971ರಲ್ಲಿ ತೆರೆಕಂಡಿತ್ತು.

    ಭಲೇ ಅಲ್ಲುಡು ,  ಮಾನವಡು ದಾನವುಡು , ರಗಿಲೇ ಗುಂಡೆಲು, ವಿಚಿತ್ರ ದಾಂಪತ್ಯಂ ಹೀಗೆ ಸುಮಾರು 80ಕ್ಕೂ ಹೆಚ್ಚು ಸಿನಿಮಾಗಳನ್ನ ಚಂದ್ರಶೇಖರ್ ರೆಡ್ಡಿ ನಿರ್ದೇಶಿಸಿದ್ದಾರೆ.  2014ರಲ್ಲಿ ಬಂದ ಜಗನ್ನಾಯಕುಡು  ಚಂದ್ರಶೇಖರ್ ರೆಡ್ಡಿ ಅವರ ನಿರ್ದೇಶನದ ಕಡೆಯ ಸಿನಿಮಾ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    Leave A Reply Cancel Reply

    Our Picks

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜರ್ನೋತ್ಸವ–2026: “ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ”

    October 19, 2026

    ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.