nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ
    • ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು
    • ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!
    • ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ
    • ಮಧುಗಿರಿ:  ಮೇ ನಲ್ಲಿ 2 ತಿಂಗಳ ಪಡಿತರ ವಿತರಣೆ
    • ಸಿದ್ದರಾಮಯ್ಯ ಸರ್ಕಾರಕ್ಕೆ 3 ವರ್ಷ: ಮೇ 19ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶ
    • ಕೆರೆಯ ಮಣ್ಣೆತ್ತಲು ರೈತರಿಗೆ ಅಡ್ಡಿಪಡಿಸುವಂತಿಲ್ಲ: ಜಿಲ್ಲಾಧಿಕಾರಿಗೆ ವಿ.ಸೋಮಣ್ಣ ಸೂಚನೆ
    • ಗುರು ಶಿಷ್ಯರು: ಈ ದಿನದ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    ತುಮಕೂರು April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    By adminApril 2, 2026No Comments1 Min Read
    shubha kalyan

    ತುಮಕೂರು: ಭಾರತ ಸರ್ಕಾರದ ಜನಗಣತಿ–2027 ಕಾರ್ಯದ ಅಂಗವಾಗಿ ತುಮಕೂರು ಜಿಲ್ಲೆಯಲ್ಲಿ ಏಪ್ರಿಲ್ 15 ರವರೆಗೆ ಸ್ವಯಂ ಗಣನೆ (Self Enumeration) ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಈ ಅವಧಿಯಲ್ಲಿ ಜಿಲ್ಲೆಯ ಎಲ್ಲಾ ಕುಟುಂಬಗಳು ತಮಗೆ ಸಂಬಂಧಿಸಿದ ಜನಗಣತಿ ಮಾಹಿತಿಯನ್ನು ಸ್ವಯಂವಾಗಿ ಆನ್‌ಲೈನ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಸ್ವಯಂ ಗಣನೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದರಿಂದ ಜನಗಣತಿ ಕಾರ್ಯವು ವೇಗವಾಗಿ, ಸುಲಭವಾಗಿ ಮತ್ತು ನಿಖರತೆಯಿಂದ ಪೂರ್ಣಗೊಳ್ಳಲು ಸಹಕಾರಿ ಆಗುತ್ತದೆ ಎಂದು ತಿಳಿಸಿದ್ದಾರೆ.


    Provided by
    Provided by

    ಸ್ವಯಂ ಗಣನೆ ಮಾಡುವ ವಿಧಾನ: ಭಾರತ ಸರ್ಕಾರದ ಅಧಿಕೃತ ಪೋರ್ಟಲ್/ಮೊಬೈಲ್ ಆಪ್ ಮೂಲಕ ಆನ್‌ಲೈನ್‌ನಲ್ಲಿ ಪ್ರಶ್ನಾವಳಿಯನ್ನು ಭರ್ತಿ ಮಾಡಬಹುದು. ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒಂದು ಕೋಡ್ ರಚನೆಯಾಗುತ್ತದೆ. ನಂತರ ಗಣತಿ ಸಿಬ್ಬಂದಿ ಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ, ಈ ಕೋಡ್ ಅನ್ನು ಸ್ಕ್ಯಾನ್ ಮಾಡಿ ಮಾಹಿತಿಯನ್ನು ಪರಿಶೀಲಿಸಲಾಗುತ್ತದೆ. ಸ್ವಯಂ ಗಣನೆ ಮಾಡದ ಕುಟುಂಬಗಳಿಗೆ ನಂತರ ಜನಗಣತಿ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುವರು.

    ಜಿಲ್ಲೆಯ ಎಲ್ಲಾ ನಾಗರಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಸಮಯಕ್ಕೆ ಸರಿಯಾಗಿ ಸ್ವಯಂ ಗಣನೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸರ್ಕಾರದ ಮಹತ್ವದ ಕಾರ್ಯಕ್ಕೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮಾಂತರ ವ್ಯಾಪ್ತಿಯ ಸಮೀಪದ ತಾಲ್ಲೂಕು ಕಚೇರಿ ಮತ್ತು ನಗರ ಪ್ರದೇಶಗಳ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಜನಗಣತಿ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ದಲಿತರ ಸಮಾಧಿ ರಕ್ಷಣೆಗೆ ಆಗ್ರಹ

    May 16, 2026

    ಮಧುಗಿರಿ: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ವೀರಾಪುರ ಗ್ರಾಮದ ದಲಿತ ಛಲವಾದಿ ಸಮುದಾಯದವರು ತಮ್ಮ ಪೂರ್ವಿಕರ ಸಮಾಧಿಗಳ ಬಳಿ ಪೂಜಾ…

    ತುಮಕೂರು: ಕಾರ್ಮಿಕನ ಮೇಲೆ ಲಾರಿ ಹರಿದು ಸಾವು

    May 16, 2026

    ಓಟಿಪಿ ಪಡೆದು ಮಹಿಳೆಯ ಖಾತೆಯಿಂದ 41 ಸಾವಿರ ಹಣ ದೋಚಿದ ಸೈಬರ್ ಕಳ್ಳರು!

    May 16, 2026

    ರೈತರ ಸಮಸ್ಯೆಗಳ ಕುರಿತು ಸಿಎಂಗೆ ಮನವಿ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಿರ್ಧಾರ

    May 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.