nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    May 24, 2026
    Facebook Twitter Instagram
    ಟ್ರೆಂಡಿಂಗ್
    • ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ
    • ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ
    • ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
    • ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ
    • ಮಕ್ಕಳ ಕೈಗೆ ಮೊಬೈಲ್ ಕೊಡುವ ಮುನ್ನ ಈ ಸುದ್ದಿ ಓದಿ: 1.98 ಲಕ್ಷ ರೂಪಾಯಿ ಕಳೆದುಕೊಂಡ ತುಮಕೂರಿನ ವ್ಯಕ್ತಿ!
    • ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು
    • ತುಮಕೂರು ಜಿಲ್ಲೆಯಲ್ಲಿ 0.3 ಮಿ.ಮೀ. ಮಳೆ
    • ಕೆಎಸ್‌ ಆರ್‌ ಟಿಸಿ ಬಸ್ ದರ ಏರಿಕೆ ಖಚಿತ: ಸಾರಿಗೆ ಸಂಸ್ಥೆ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    ಕೊರಟಗೆರೆ April 6, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    By adminApril 6, 2026No Comments2 Mins Read
    manjunath

    ಕೊರಟಗೆರೆ: ಏಪ್ರಿಲ್ 1 ರಿಂದ ಆರಂಭವಾಗಿರುವ ಸ್ವಯಂ ಗಣತಿ ಕಾರ್ಯದಲ್ಲಿ ಸಾರ್ವಜನಿಕರು ಮೂಲಕ ಅಭಿವೃದಿಗೆ ಭಾಗವಹಿಸುವ ಕೈ ಜೋಡಿಸಬೇಕೆಂದು ತಹಶೀಲಾರ್‌ ಕೆ.ಮಂಜುನಾಥ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅವರು ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

    ಮೊಬೈಲ್ ಮೂಲಕ ಸಾರ್ವಜನಿಕರು ಸ್ವಯಂ ಗಣತಿ ಮಾಡುವುದು ಹೇಗೆ ಎಂಬುದನ್ನು ಖುದ್ದು ತಿಳಿಸಿದ ಅವರು, ಪ್ರತಿ ಹತ್ತು ವರ್ಷಗಳಿಗೊಮ್ಮೆ ಭಾರತ ಸರ್ಕಾರ ಜನಗಣತಿ ಮಾಡುತ್ತಿದೆ. ಅದರಂತೆ ಈಗ 2027 ರ ಜನ ಗಣತಿ ಏಪ್ರಿಲ್ 1 ರಿಂದ  ಪ್ರಾರಂಭವಾಗಿ ಏಪ್ರಿಲ್ 15 ರವರೆಗೆ ಸ್ವಯಂ ಗಣತಿ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಮಾಡಲಿದ್ದಾರೆ ಎಂದರು.


    Provided by
    Provided by

    ಕೊರಟಗೆರೆ ತಾಲ್ಲೂಕಿನ 388 ಗ್ರಣಗಳಿದ್ದು, ಗಣತಿ ಕಾರ್ಯಕ್ಕೆ 54 ಸಿಬ್ಬಂದಿಯನ್ನು ಮತ್ತು 8 ಅಧಿಕಾರಿಗಳನ್ನು ಹಾಗೂ ಪುರಸಭಾ ವ್ಯಾಪ್ತಿಯಲ್ಲಿ 23 ವಾರ್ಡ್ ಗಳಿದ್ದು, ಗಣತಿ ಕಾರ್ಯಕ್ಕೆ 10 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 2011ರ ಗಣತಿಯನ್ನು ತಾಳೆ ನೋಡಿಕೊಂಡು ಗಣತಿಕಾರ್ಯ ಮಾಡಲಾಗುವುದು. ಈ ಗಣತಿ ಕಾರ್ಯದಲ್ಲಿ ಒಂದು ಕುಟುಂಬಕ್ಕೆ 34 ಪ್ರಶ್ನೆಗಳನ್ನು ಒಳಗೊಂಡಿದ್ದು ಅವುಗಳಿಗೆ ಮಾಹಿತಿ ನೀಡಬೇಕಾಗಿದೆ ಎಂದು ತಿಳಿಸಿದರು.

    ಸಾರ್ವಜನಿಕರು ನಕಲಿ ಐ.ಡಿ.ಗಳ ಬಗ್ಗೆ ಎಚ್ಚರ ವಹಿಸಿ:

    ಸಾರ್ವಜನಿಕರು ಸರ್ಕಾರದ ಅಧಿಕೃತ ಜಾಲತಾಣದ (ವೆಬ್‌ ಸೈಟ್) ಮೂಲಕ ಮಾತ್ರ ತಮಗೆ ಬರುವ ಓ.ಟಿ.ಪಿ. ತಿಳಿಸಬೇಕಿದೆ. ಸಾಮಾಜಿಕ ಜಾಲ ತಾಣಗಳಿಂದ ಬರುವ ಯಾವುದೇ OTP ಗಳಿಗೆ ಯಾವುದೇ ಮಾಹಿತಿ ನೀಡಬಾರದೆಂದು ತಹಶೀಲ್ದಾರ್ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಕೊರಟಗೆರೆ ಪುರಸಭಾ ಮುಖ್ಯಾಧಿಕಾರಿ ಉಮೇಶ್, ಕಂದಾಯ ಇಲಾಖಾ ಅಧಿಕಾರಿ ವೆಂಕಟೇಶಮೂರ್ತಿ, ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಕಾಂತರಾಜು, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ದೇಶದ ಅಭಿವೃದ್ಧಿ ದೃಷ್ಟಿಯಿಂದ ಗಣತಿ ಕಾರ್ಯ ಪ್ರಮುಖ ಪಾತ್ರವಾಗಿದೆ. ಜನಸಂಖ್ಯೆ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ಜನರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನುಸಾರ ನೀತಿಗಳನ್ನು ರೂಪಿಸಲು ಗಣತಿ ಅಂಕಿ ಸಂಖ್ಯೆಗಳು ಮುಖ್ಯವಾಗಿವೆ. ಈ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ಜನರು ಜನ ಗಣತಿಯಲ್ಲಿ ಪಾಲ್ಗೊಳ್ಳಬೇಕು. ಪ್ರಸ್ತುತ ಏಪ್ರಿಲ್ 1ರಿಂದ 15ರವರೆಗೆ ಸ್ವಯಂ ಗಣತಿ ನಡೆಯುತ್ತಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ವಿವರಗಳನ್ನು ದಾಖಲಿಸಬೇಕು.

    — ಕೆ.ಮಂಜುನಾಥ್, ತಹಶೀಲ್ದಾರ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕುಡಿಯುವ ನೀರಿಲ್ಲದೆ ಹಸು ಸಾವು: ಹನುಮನಾಯಕನ ಪಾಳ್ಯದಲ್ಲಿ ನೀರಿಗೆ ಹಾಹಾಕಾರ

    May 22, 2026

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಳವಾಯಿಹಳ್ಳಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ:  ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ, BPS ನಿಂದ ಟ್ಯಾಂಕರ್ ನೀರು ಪೂರೈಕೆ

    May 24, 2026

    ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಳವಾಯಿಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ…

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ

    May 24, 2026

    ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ

    May 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.